ಬುಧವಾರ, ಮಾರ್ಚ್ 29, 2023
ಮಗನ ಕತ್ತು ಕೊಯ್ದು ಕೊಂದ ತಂದೆ; ಮೂರು ವರ್ಷಗಳ ಹಿಂದೆ ಹೆಂಡತಿಯನ್ನು ನೇಣು ಹಾಕಿ ಕೊಂದಿದ್ದ!-ಬಿಎಸ್ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ: ಮೂವರ ಬಂಧನ-ರಾಜ್ಯದ ಅತಿ ಕಿರಿಯ ಮೇಯರ್​: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್​​​ ಆಗಿ ಡಿ. ತ್ರಿವೇಣಿ ಆಯ್ಕೆ-ಏ.1ರಿಂದ ಸಿಗರೇಟ್, ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚಳ-ಮಂಗಳೂರು: ಸೌದಿಯಲ್ಲಿ ಅಪಘಾತ ಮಲ್ಲೂರಿನ ಯುವಕ ಮೃತ್ಯು-ಮಂಗಳೂರು: ಸೌದಿಯಲ್ಲಿ ಅಪಘಾತ ಮಲ್ಲೂರಿನ ಯುವಕ ಮೃತ್ಯು-ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಗಂಡ - ಪತ್ನಿಆಸ್ಪತ್ರೆಗೆ, ಪತಿ ರಕ್ತದೊತ್ತಡದಿಂದ ಸಾವು-ಶೋಭಿತಾ ಜೊತೆ ಡೇಟಿಂಗ್‌, ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಗಚೈತನ್ಯ-ಸಂಭಾವನೆಗಾಗಿ ಎಂದೂ ಬೇಡಬಾರದು: ನಟಿ ಸಮಂತಾ-ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ, 13ಕ್ಕೆ ಮತ ಎಣಿಕೆ: ಚುನಾವಣಾ ಆಯೋಗ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯುವತಿಗೆ ಮೆಸೇಜ್ ಮಾಡಿದಕ್ಕೆ ಸಹೋದರನಿಂದ ಯುವಕನ ಮೇಲೆ ಹಲ್ಲೆ

Twitter
Facebook
LinkedIn
WhatsApp
ಯುವತಿಗೆ ಮೆಸೇಜ್ ಮಾಡಿದಕ್ಕೆ ಸಹೋದರನಿಂದ ಯುವಕನ ಮೇಲೆ ಹಲ್ಲೆ

ಬೆಂಗಳೂರು: ಯುವತಿಗೆ ಮೆಸೇಜ್ ಮಾಡಿದ ಎಂದು ಯುವತಿಯ ಸಹೋದರ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ. ಗೋವಿಂದರಾಜನಗರದಲ್ಲಿ ಸಿದ್ಧಾರ್ಥ್ ಎಂಬ ಯುವಕನ ಮೇಲೆ ಚೇತನ್ ಮತ್ತು ಆತನ ಗೆಳೆಯರು ಹಲ್ಲೆ ನಡೆಸಿ ಕೃತ್ಯ ಎಸಗಿದ್ದಾರೆ. ನಡು ರಸ್ತೆಯಲ್ಲಿ ಸಿದ್ಧಾರ್ಥ್​​ನನ್ನು ನೆಲಕ್ಕೆ ಬೀಳಿಸಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿದ್ಧಾರ್ಥ್, ಕೀರ್ತಿ ಎಂಬ ಯುವತಿಯ ಜೊತೆ ಕಳೆದ ಒಂದು ವರ್ಷದಿಂದ ಇನ್ಸ್ಟಾಗ್ರಾಮ್​ನಲ್ಲಿ ಚಾಟ್ ಮಾಡ್ತಿದ್ದ. ಈ ವಿಚಾರ ತಿಳಿದ ಯುವತಿ ಅಣ್ಣ ಚೇತನ್, ಸಿದ್ಧಾರ್ಥ್​ಗೆ ಕರೆ ಮಾಡಿ ನಿಂದಿಸಿ ಮಾತನಾಡಬೇಕು ಸಿಗು ಎಂದಿದ್ದಾನೆ. ಅದರಂತೆ ಸಿದ್ಧಾರ್ಥ್ ಪಿಜಿ ಬಳಿ ಚೇತನ್ ಮತ್ತು ಆತನ ಗೆಳೆಯರು ಬಂದಿದ್ದಾರೆ. ಬಳಿಕ ಮಾತುಕತೆ ನಡೆದಿದ್ದು ಚೇತನ್ ಮತ್ತು ಆತನ ಸ್ನೇಹಿತರು ಹಲ್ಲೆ ಮಾಡಿ ಎಸ್ಕೆಪ್ ಆಗಿದ್ದಾರೆ. ಹಲ್ಲೆಗೊಳಗಾದ ಸಿದ್ಧಾರ್ಥ್​ ಗೋವಿಂದರಾಜ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ