ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವತಿಯರಿಗೆ ಸಿನಿಮಾದ ಅಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಿರ್ಮಾಪಕ ಬಂಧನ

Twitter
Facebook
LinkedIn
WhatsApp
ಯುವತಿಯರಿಗೆ ಸಿನಿಮಾದ ಅಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಿರ್ಮಾಪಕ ಬಂಧನ

ಮುಂಬೈ : ಸಿನಿಮಾದಲ್ಲಿ ಅವಕಾಶ ನೀಡೋದಾಗಿ ಆಮಿಷವೊಡ್ಡಿ ನಂತರ ಯುವತಿಯರು ಹಾಗೂ ಮಹಿಳೆಯನ್ನು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಿರ್ಮಾಪಕನೋರ್ವನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮುಂಬೈನ ಮೀರಾ ರಸ್ತೆಯಲ್ಲಿರುವ ವಸತಿ ಸಮುಚ್ಚಯದಲ್ಲಿ ಹಲವು ವರ್ಷಗಳಿಂದಲೂ ಆರೋಪಿ ಖಾನಯಲಾಲ್‌ ಬಾಲ್ಚಂದಾನಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ವನಿತಾ ಇಂಗಲ್‌ ಎಂಬಾಕೆ ಏಜೆಂಟ್‌ ಆಗಿ ಕೆಲಸವನ್ನು ಮಾಡುತ್ತಿದ್ದರು.

ಖಾನಯಲಾಲ್‌ ಬಾಲ್ಚಂದಾನಿ ತಾನು ನಿರ್ಮಾಪಕ ಎಂದು ಯುವತಿಯರು ಹಾಗೂ ಮಹಿಳೆಯರ ಬಳಿಯಲ್ಲಿ ಪರಿಚಯ ಮಾಡಿಸಿಕೊಳ್ಳುತ್ತಿದ್ದ. ನಂತರದಲ್ಲಿ ಅವರಿಗೆ ಸಿನಿಮಾದ ಆಫರ್‌ ತೋರಿಸಿ ವೇಶೈಾವಾಟಿಕೆ ದಂಧಗೆ ಬಳಸಿಕೊಳ್ಳುತ್ತಿದ್ದ. ಈ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಆಧಿಕಾರಿ ಡಾ.ಮಹೇಶ್‌ ಪಾಟೀಲ್‌ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು