ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ವಿಧ್ಯಾರ್ಥಿನಿಯ ಶೈಕ್ಷಣಿಕ ಶುಲ್ಕ ಹಸ್ತಾಂತರ

Twitter
Facebook
LinkedIn
WhatsApp
ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ವಿಧ್ಯಾರ್ಥಿನಿಯ ಶೈಕ್ಷಣಿಕ ಶುಲ್ಕ ಹಸ್ತಾಂತರ

ಬೆಳ್ತಂಗಡಿ ಜೂ.23: ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂಬ ನಾರಾಯಣಗುರುಗಳ ಸಂದೇಶದಂತೆ ಈಗಾಗಲೇ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಂಡಿರುವ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕವು ದಾನಿಗಳ ನೆರವಿನಿಂದ ಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ಗುರಿಪಳ್ಳದ ಎಣೀರು ನಿವಾಸಿ ಶ್ರೀಮತಿ ಜಯಂತಿ ಇವರ ಮಗಳಾದ ಸಂಜನಾ ಇವಳ ಒಂದು ವರ್ಷದ ಸಂಪೂರ್ಣ ಶೈಕ್ಷಣಿಕ ವೆಚ್ಚವನ್ನು ಘಟಕದ ಅಧ್ಯಕ್ಷರಾದ ಎಂ.ಕೆ ಪ್ರಸಾದ್ ಇವರು ಕಾಲೇಜು ಆಡಳಿತ ಮಂಡಳಿಗೆ ಹಸ್ತಾಂತರಿಸಿದರು,

ಈ ಸಂಧರ್ಭದಲ್ಲಿ ಗುರುದೇವ ಕಾಲೇಜಿನ ಅಧ್ಯಕ್ಷರು ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಕಾರ್ಯದರ್ಶಿಯಾದ ಧರ್ಮವಿಜೇತ್, ಪ್ರೀತಿಕ ಧರ್ಮವಿಜೇತ್, ಸಂಜೀವ ಕಣೇಕಲ್, ಬಿನುತ ಬಂಗೇರಾ, ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ನಿಯೋಜಿತ ಅಧ್ಯಕ್ಷರಾದ ಸುಜಾತ ಅಣ್ಣಿ ಪೂಜಾರಿ, ಘಟಕದ ಕಾರ್ಯದರ್ಶಿಗಳಾದ ಗುರುರಾಜ್ ಗುರಿಪಳ್ಳ , ಪ್ರಥಮ ಧರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ|| ಪ್ರವೀಣ್ ಕುದ್ಯಾಡಿ, ಪಿಯು ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್, ಘಟಕದ ಮಾಜಿ ಅಧ್ಯಕ್ಷರು ಉಪಾನ್ಯಾಸಕರಾದ ರಾಕೇಶ್ ಮೂಡುಕೋಡಿ, ಘಟಕದ ಸಲಹೆಗಾರರು ಉಪಾನ್ಯಾಸಕರಾದ ಗಣೇಶ್ ಬಿ ಶಿರ್ಲಾಲ್ ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿವರ್ಗದವರು, ಪೋಷಕರು ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು