ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ಹಾಸನ: ರಸ್ತೆ ಅಪಘಾತದಲ್ಲಿ ಎಂಎಸ್ಸಿ ವಿದ್ಯಾರ್ಥಿನಿ ದಾರುಣ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ರಾಚೇನಹಳ್ಳಿ ಗೇಟ್ ಬಳಿ ನಡೆದಿದೆ. ಪೂಜಾ(೨೧) ಮೃತ ದುರ್ದೈವಿ.
ಪರೀಕ್ಷೆ ಮುಗಿಸಿಕೊಂಡು ಬರುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಪೂಜಾ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು