ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜಕೀಯಕ್ಕೆ ಗುಡ್‌ಬೈ ಹೇಳಿದ ಬಿಜೆಪಿ ಸಂಸದ ಶ್ರೀನಿವಾಸಪ್ರಸಾದ್.

Twitter
Facebook
LinkedIn
WhatsApp
ರಾಜಕೀಯಕ್ಕೆ ಗುಡ್‌ಬೈ ಹೇಳಿದ ಬಿಜೆಪಿ ಸಂಸದ ಶ್ರೀನಿವಾಸಪ್ರಸಾದ್.

ಮೈಸೂರು : ಮಾಜಿ ಸಚಿವ, ಬಿಜೆಪಿಯ ಹಿರಿಯ ರಾಜಕಾರಣಿ, ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ರಾಜಕೀಯಕ್ಕೆ ವಿದಾಯ ಘೋಷಿಸಿದ್ದಾರೆ.

ಕಾಂಗ್ರೆಸ್‌, ಜೆಡಿಎಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಶ್ರೀನಿವಾಸ್‌ ಪ್ರಸಾದ್‌ ಅವರು ಸದ್ಯ ಬಿಜೆಪಿ ಪಾಳಯ ಸೇರಿದ್ದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಇದುವರೆಗಿನ ರಾಜಕೀಯ ಜೀವನದ ಬಗ್ಗೆ ನನಗೆ ತೃಪ್ತಿ ಇದೆ. ಸದ್ಯ ಚುನಾವಣಾ ರಾಜಕಾರಣ ನನಗೆ ಸಾಕಾಗಿದೆ. ಇನ್ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ವಿ.ಶ್ರೀನಿವಾಸ ಪ್ರಸಾದ್ ಗುಡ್‌ಬೈ ಹೇಳಿದರು.
ಸಂಸದ ಶ್ರೀನಿವಾಸ ಪ್ರಸಾದ್‌ ಅವರು ತಮ್ಮ ಹುಟ್ಟು ಹಬ್ಬದ ದಿನವೇ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. ನಾನು ಇದುವರೆಗೂ 14 ಚುನಾವಣೆ ಎದುರಿಸಿದ್ದೇನೆ. 12ನೇ ಚುನಾವಣೆಯೇ ಸಾಕಾಗಿತ್ತು. ಕಂದಾಯ ಸಚಿವನಾಗಿ ಅವಧಿ ಪೂರ್ಣಗೊಳಿಸಲು ಎರಡು ವರ್ಷ ಅವಕಾಶ ನೀಡಿದ್ದರೆ ಸಾಕಿತ್ತು. ಅದೇ ನನ್ನ ಕೊನೆಯ ಚುನಾವಣೆ ಆಗುತ್ತಿತ್ತು. ಆದರೆ ಅನಿವಾರ್ಯವಾಗಿ ಮತ್ತೆರಡು ಚುನಾವಣೆ ಎದುರಿಸಬೇಕಾಯ್ತು. ಇನ್ಮುಂದೆ ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಶ್ರೀನಿವಾಸ ಪ್ರಸಾದ್​  ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು