ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜಿನಾಮೆ ನೀಡಲ್ಲ ಎಂದು ಎಂಟಿಬಿ ಸ್ಪಷ್ಟಣೆ.

Twitter
Facebook
LinkedIn
WhatsApp
ರಾಜಿನಾಮೆ ನೀಡಲ್ಲ ಎಂದು ಎಂಟಿಬಿ ಸ್ಪಷ್ಟಣೆ.

ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ತಿವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಎಂಟಿಬಿ ನಾಗರಾಜ್ ಸಿಎಂ ಭೇಟಿ ಬಳಿಕ ತಣ್ಣಗಾಗಿದ್ದು, ತಮಗೆ ನೀಡಿರುವ ಖಾತೆಯಲ್ಲಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ ನಾಗರಾಜ್, ವಸತಿ ಖಾತೆ ನೀಡಬೇಕು ಎಂಬುದು ನನ್ನ ಬೇಡಿಕೆ. ಅದು ಸಾಧ್ಯವಾಗದಿದ್ದರೆ ಜನಪರ ಕೆಲಸ ಮಾಡುವ ಬೇರೆ ಯಾವುದೇ ಖಾತೆ ನೀಡಲಿ. ಒಟ್ಟಾರೆ ಉತ್ತಮ ಖಾತೆ ನೀಡಬೇಕು ಎಂಬುದು ನನ್ನ ಬೇಡಿಕೆಯಾಗಿತ್ತು.
ಇದೇ ವಿಚಾರವಾಗಿ ಸಿಎಂ ಭೇಟಿಯಾಗಿ ಚರ್ಚಿಸಿದ್ದೇನೆ. ಮುಂದಿನ ದಿನಗಳಲ್ಲಿ ವರಿಷ್ಠರ ಬಳಿ ಚರ್ಚಿಸಿ ತೀರ್ಮಾನಿಸುವುದಾಗಿ ಸಿಎಂ ಹೇಳಿದ್ದಾರೆ. ಈಗ ನನಗೆ ಯಾವುದೇ ಅಸಮಾಧಾನವಿಲ್ಲ. ಸಿಎಂ ಕೊಟ್ಟ ಭರವಸೆಯಿಂದ ಸಂತಸವಾಗಿದೆ. ಹಾಗಾಗಿ ಈಗಿರುವ ಖಾತೆಯಲ್ಲಿಯೇ ಮುಂದುವರೆಯುತ್ತೇನೆ ಎಂದರು.

ನೀಡಿರುವ ಪೌರಾಡಳಿತ ಖಾತೆ ಬದಲಾವಣೆ ಮಾಡದಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ನಾನೆಲ್ಲಿಯೂ ಹೇಳಿಲ್ಲ ಎಂದು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು