ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಮೇಜರ್‌ ಧ್ಯಾನ್‌ಚಂದ್‌ ಹೆಸರಿಟ್ಟ ಮೋದಿ.

Twitter
Facebook
LinkedIn
WhatsApp
ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಮೇಜರ್‌ ಧ್ಯಾನ್‌ಚಂದ್‌ ಹೆಸರಿಟ್ಟ ಮೋದಿ.

ನವದೆಹಲಿ : ಭಾರತೀಯ ಕ್ರೀಡಾಪಟುಗಳಿಗೆ ಕ್ರೀಡಾ ಸಾಧನೆಗಾಗಿ ನೀಡಲಾಗುತ್ತಿರು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು, ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಎಂದು ಮರು ನಾಮಕರಣ ಮಾಡಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಭಾರತದ ಪ್ರತಿಷ್ಠಿತ ಪ್ರಶಸ್ತಿಯಾಗಿರುವ ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಿಸಿ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡುವಂತೆ ಸಾಕಷ್ಟು ಮನವಿಗಳು ಬಂದಿತ್ತು. ಈ ಹಿನ್ನೆಲೆಯಲ್ಲಿ ಹಲವು ಹೆಸರುಗಳ ಕುರಿತು ಚರ್ಚೆಯನ್ನು ನಡೆಸಿ ಅಂತಿಮವಾಗಿ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಎಂದು ಕರೆಯಲಾಗುತ್ತದೆ ಎಂದು ಪ್ರಧಾನಿ ಟ್ವೀಟ್ ಮಾಡಿದಾರೆ.

ರಾಜೀವ್ ಗಾಂಧಿ ಹೆಸರಿನ ಬದಲು ಮೇಜರ್‌ ಧ್ಯಾನ್‌ಚಂದ್‌ ಅವರ ಹೆಸರು ಇಟ್ಟಿವುದಕ್ಕೆ ಒಂದೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು