ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನದ ಹೆಸರು ಬದಲಾವಣೆ ವಿಚಾರ – ಸಂಸದ ಪ್ರತಾಪ್ ಗರಂ.

Twitter
Facebook
LinkedIn
WhatsApp
ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನದ ಹೆಸರು ಬದಲಾವಣೆ ವಿಚಾರ – ಸಂಸದ ಪ್ರತಾಪ್ ಗರಂ.

ಕಾಂಗ್ರೆಸ್ ನವರಂತೆ ನಾವು ನಮ್ಮ ಪಕ್ಷದವರ ಹೆಸರನ್ನು ಇಡುತ್ತಿಲ್ಲ ಎಂದು ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನದ ಹೆಸರು ಬದಲಾವಣೆ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಗೆ ಮತ್ತೆ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ನವರಂತೆ ನಾವು ನಮ್ಮ ಪಕ್ಷದವರ ಹೆಸರನ್ನು ಇಡುತ್ತಿಲ್ಲ. ಸೋನಿಯಾ ಗಾಂಧಿಯನ್ನು ಓಲೈಸಲು ಕಾಂಗ್ರೆಸ್ ಎಲ್ಲದಕ್ಕೂ ರಾಜೀವ್ ಗಾಂಧಿ ಹೆಸರು ಬಳಸಿತ್ತು. ನಮಗೆ ಆ ರೀತಿ ಅನಿವಾರ್ಯತೆ ಏನು ಇಲ್ಲ’ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇದೇ ವೇಳೆ ರಾಷ್ಟ್ರೀಯ ಉದ್ಯಾನವನಕ್ಕೂ ರಾಜೀವ್ ಗಾಂಧಿಗೂ ಏನು ಸಂಬಂಧ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ, ಸಂಬಂಧವೇ ಇಲ್ಲದವರನ್ನು ಅನೇಕ ಕೇಂದ್ರ ಹಾಗೂ ಸಂಸ್ಥೆಗಳಿಗೆ ಹೆಸರಿಡಲಾಗಿದೆ.
ಹೀಗಾಗಿ ಇದನ್ನು ಬದಲಾಯಿಸಲು ಮುಂದಾಗಿದ್ದೇವೆ. ಮೈಸೂರು ವಿಮಾನ ನಿಲ್ದಾಣಕ್ಕೆ ಜಯಚಾಮರಾಜೇಂದ್ರ ಒಡೆಯರ್ ಹೆಸರು ಇಡುತ್ತಿದ್ದೇವೆ ಎಂದು ಅವರು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು