ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿರುವ ಮೂರು ಪಕ್ಷಗಳು ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿಸಿಕೊಂಡಿವೆ: ಆಮ್ ಆದ್ಮಿ ಪಕ್ಷದ ಲೋಕೇಶ್ ಪಿಸಿ ಹೇಳಿಕೆ.

Twitter
Facebook
LinkedIn
WhatsApp
ರಾಜ್ಯದಲ್ಲಿರುವ ಮೂರು ಪಕ್ಷಗಳು ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿಸಿಕೊಂಡಿವೆ: ಆಮ್ ಆದ್ಮಿ ಪಕ್ಷದ ಲೋಕೇಶ್ ಪಿಸಿ ಹೇಳಿಕೆ.

ತುಮಕೂರು:ಕರ್ನಾಟಕದಲ್ಲಿ ಆಡಳಿತ ಮಾಡುತ್ತಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಇಲ್ಲಿನ ಜನರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತ ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವುದು ವಿಷಾದಕರ ಎಂದು ಆಮ್ ಆದ್ಮಿ ಪದವೀದರ ಮತ್ತು ಶಿಕ್ಷಕರ ಘಟಕ ಕರ್ನಾಟಕದ ಉಪಾಧ್ಯಕ್ಷರಾದ ಲೋಕೇಶ್ ಪಿಸಿ ನುಡಿದಿದ್ದಾರೆ.

ರಾಜಕೀಯ ಒಂದು ಸೇವೆ ಎನ್ನುವುದನ್ನು ಮರೆತು ಉದ್ಯಮವನ್ನಾಗಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುವುದರ ಜೊತೆಗೆ ಅನೇಕ ವಿದ್ಯಾವಂತರನ್ನು ಇವರು ಜೀತಕ್ಕಿಟ್ಟುಕೊಂಡಂತೆ ದುಡಿಸಿಕೊಳ್ಳುತ್ತಿರುವುದು ಇನ್ನೂ ಶೋಚನೀಯವಾಗಿದೆ.
ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸಮರ್ಥ ಪದವೀಧರರು, ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ನಾವು ಅವಕಾಶ ಮಾಡಿ ಸಹಕರಿಸಿ 2023 ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸಾರ್ವತ್ರಿಕವಾಗಿತ್ತು ಬೆಂಬಲ ಪಡೆದು ಇಲ್ಲಿನ ವಿದ್ಯಾವಂತರ, ಕೂಲಿ ಕಾರ್ಮಿಕರ, ಶಿಕ್ಷಕರ ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಮುಕ್ತಿ ನೀಡುವ ಮಹದಾಶಯದೊಂದಿಗೆ ಪ್ರತಿ ಜಿಲ್ಲೆ, ತಾಲ್ಲೂಕು, ಹೋಬಳಿ ಮತ್ತು ಪಂಚಾಯತ್ ಮಟ್ಟದಲ್ಲಿ ಸಂಘಟಿತರಾಗುತ್ತಿದ್ದೇವೆ ಎಂದು ಅವರು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು