ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಆನ್ಲೈನ್ ಜೂಜು ನಿಷೇಧ‌ಕ್ಕೆ ರಾಜ್ಯ ಸರ್ಕಾರ ನಿರ್ಧಾರ.

Twitter
Facebook
LinkedIn
WhatsApp
ರಾಜ್ಯದಲ್ಲಿ ಆನ್ಲೈನ್ ಜೂಜು ನಿಷೇಧ‌ಕ್ಕೆ ರಾಜ್ಯ ಸರ್ಕಾರ ನಿರ್ಧಾರ.

ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಜೂಜಾಟವನ್ನು ನಿಷೇಧಿಸಲು ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸುವ ನೂತನ ನಿಯಮಗಳನ್ನು ಯಾರಾದರೂ ಉಲ್ಲಂಘನೆ ಮಾಡಿದಲ್ಲಿ, ಅವರು ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. ಹಾಗೆಯೇ ಅವರನ್ನು ಬಂಧಿಸುವ ಸಾಧ್ಯತೆ ಇರುವುದಾಗಿಯೂ ಸರ್ಕಾರ ಹೇಳಿದೆ. ಕಳೆದ ಶನಿವಾರ ನಡೆದ ಸಂಪುಟ ಸಭೆಯಲ್ಲಿ ಆನ್ಲೈನ್ ಜೂಜು ನಿಷೇಧ ಸಂಬಂಧ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ 1963 ಗೆ ತಿದ್ದುಪಡಿ ಮಾಡುವ ಮೂಲಕ ಆನ್ಲೈನ್ ಮೂಲಕ ನಡೆಯುವ ಜೂಜಾಟವನ್ನು ನಿಷೇಧ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಮೊಬೈಲ್, ಕಂಪ್ಯೂಟರ್ ಮೊದಲಾದ ಎಲೆಕ್ಟ್ರಾನಿಕ್ ವಸ್ತುಗಳ ಮೂಲಕ ನಡೆಯುವ ಜೂಜಾಟಗಳನ್ನು ನಿಲ್ಲಿಸುವ ಸಲುವಾಗಿ ಈ ನಿರ್ಧಾರ‌ವನ್ನು ಸರ್ಕಾರ ಕೈಗೊಂಡಿದೆ.

ಮುಂದಿನ ವಿಧಾನ ಮಂಡಲದ ಅಧಿವೇಶನ‌ದಲ್ಲಿ ಈ ಕಾಯ್ದೆ ತಿದ್ದುಪಡಿ ಮಂಡನೆಯಾಗಲಿದೆ. ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆನ್ಲೈನ್ ಗೇಮ್‌ಗಳ ನಿಷೇಧ‌ಕ್ಕೆ ಸರ್ಕಾರ ಮುಂದಾಗಿರುವುದಾಗಿ ಸಚಿವ ಮಾಧುಸ್ವಾಮಿ ಅವರು ತಿಳಿಸಿದ್ದಾರೆ. ಸಂಪುಟ ಈ ತಿದ್ದುಪಡಿಯನ್ನು ಈಗಾಗಲೇ ಅನುಮೋದಿಸಿದೆ. ಶೀಘ್ರದಲ್ಲೇ ಈ ತಿದ್ದುಪಡಿಯನ್ನು ವಿಧಾನಸಭೆಯ ಮುಂದಿಡಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು