ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ.

Twitter
Facebook
LinkedIn
WhatsApp
ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಟ್ಟ ಕುಸಿತಕ್ಕೆ ಉಬ್ಬುತ್ತಿರುವ ಹೆದ್ದಾರಿಗಳು – ರಸ್ತೆ ಕುಸಿಯುವ ಅತಂಕ.

ಬಂಗಾಳಕೊಲ್ಲಿಯ ತೀರದಲ್ಲಿರುವ ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಕರ್ನಾಟಕದಲ್ಲೂ ಇಂದಿನಿಂದ ಸೆಪ್ಟೆಂಬರ್ 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಕರಾವಳಿ ಹಾಗೂ ಒಳನಾಡು ಸೇರಿದಂತೆ 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ.
ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಕರ್ನಾಟಕ ಮತ್ತು ಕೇರಳ  ಕರಾವಳಿಯಲ್ಲಿ ಕಡಿಮೆ ಒತ್ತಡದ ಪರಿಣಾಮ, ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಉತ್ತರ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆ ಆಗುವಂತ ನಿರೀಕ್ಷೆಯಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಆಗಸ್ಟ್ 29ರಂದು ಆರೆಂಜ್ ಅಲರ್ಟ್ ಹಾಗೂ ಆಗಸ್ಟ್ 30ರಂದು ಯೆಲ್ಲೋ ಅಲರ್ಟ್ ಘೋಷಿಸಿಸುವುದಾಗಿ ಮಾಹಿತಿ ನೀಡಿದ್ದಾರೆ.
ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಭಾರೀ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಆಗಸ್ಟ್ 29 ಮತ್ತು 30ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು