ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಇನ್ನೂ ಮೂರು ಅಲೆಮಾರಿ ಶಾಲೆ ಆರಂಭ: ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ರಾಜ್ಯದಲ್ಲಿ ಮಾನಸಿಕ ಆರೋಗ್ಯ ಪ್ರಾಧಿಕಾರ ಆರಂಭ‌ಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮೂರು ಅಲೆಮಾರಿ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದ್ದು, ಈ ಶಾಲೆಗಳು ಪ್ರಸಕ್ತ ವರ್ಷದಿಂದಲೇ ಕಾರ್ಯ ನಿರ್ವಹಿಸಲಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ದೇವರಾಜ ಅರಸು ಪ್ರಶಸ್ತಿ ಪ್ರದಾನ ಕಾರ್ಯಕ್ರಮ‌ದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ನಾಲ್ಕು ಅಲೆಮಾರಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಅದರಲ್ಲಿ ಎರಡು ಶಾಲೆಗಳಿಗೆ ಕಟ್ಟಡಗಳಿಲ್ಲ. ಅವುಗಳಿಗೆ ತಲಾ 6 ಕೋಟಿ ರೂ. ಗಳಂತೆ ಅನುದಾನ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಇನ್ನೂ ಮೂರು ಅಲೆಮಾರಿ ಶಾಲೆಗಳನ್ನು ಆರಂಭ ಮಾಡಲಾಗುತ್ತದೆ. ಈ ಸಂಬಂಧ ಈಗಾಗಲೇ ಬಜೆಟ್‌ನಲ್ಲಿಯೂ ಘೋಷಣೆ ಮಾಡಲಾಗಿದ್ದು, ಈ ವರ್ಷದ‌ಲ್ಲಿ‌ಯೇ ಶಾಲೆಗಳು ಕಾರ್ಯಾರಂಭ ಮಾಡಲಿವೆ ಎಂದು ಬೊಮ್ಮಾಯಿ
ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು