ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದಲ್ಲಿ ಎನ್‌ಇಪಿ ಅನುಷ್ಠಾನ‌ ಕುರಿತ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ

Twitter
Facebook
LinkedIn
WhatsApp
ರಾಜ್ಯದಲ್ಲಿ ಎನ್‌ಇಪಿ ಅನುಷ್ಠಾನ‌ ಕುರಿತ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನ‌ಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವರ್ಚುವಲ್ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದ‌ಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸುವ ಮೂಲಕ ನಾವು ಇಂದು ಕ್ರಾಂತಿಕಾರಿ ಹೆಜ್ಜೆ ಇಟ್ಟಿದ್ದೇವೆ. ಇದು ಯಶಸ್ಸು ಗಳಿಸಿದಲ್ಲಿ ಆಗಸ್ಟ್ 23 ನ್ನು ಶಿಕ್ಷಣ ದಿನ ಎಂದು ಆಚರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ಸುಮಾರು ಸಮಯದ ಬಳಿಕ ಇದೀಗ ಮಕ್ಕಳಿಗೆ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಭಾವನೆ ಬರುತ್ತಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 15 ರಂದು ದೇಶದ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಿದ್ದೇವೆ. ಆದರೆ ಇದೀಗ ಮಕ್ಕಳಿಗೆ ಕೊರೋನಾ‌ದಿಂದ ಸ್ವಾತಂತ್ರ್ಯ ಸಿಕ್ಕಂತಾಗಿದೆ ಎಂದು ಅವರು ಹೇಳಿದ್ದಾರೆ.
ಎನ್‌ಇಪಿ ಆರಂಭಿಸುವುದರ ಜೊತೆಗೆ ಕರ್ನಾಟಕ ಶಿಕ್ಷಣ ಇಲಾಖೆಯು ಈ ಸಂಬಂಧ ಜಾಗೃತಿ ಮೂಡಿಸಲು ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಸಂಬಂಧ ಶಿಕ್ಷಕರು, ನಿರ್ವಹಣಾ ಸಿಬ್ಬಂದಿ‌ಗಳಿಗೆ ತರಬೇತಿ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲು ಸರ್ಕಾರ ಮುಂದಾಗಿದೆ.
ರಾಜ್ಯದ ವಿಶ್ವ‌ವಿದ್ಯಾಲಯ‌ಗಳಿಗೆ ಪ್ರತ್ಯೇಕ ಸಹಾಯವಾಣಿ ಆರಂಭಿಸಲಾಗುತ್ತದೆ. ಮಾಧ್ಯಮ‌ದ ಮೂಲಕ ಲಭ್ಯವಾಗುವಂತೆ, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬರುವ ಪ್ರಶ್ನೆ‌ಗಳಿಗೆ ಸಹಾಯವಾಣಿ ಸಿಬ್ಬಂದಿ ಉತ್ತರಿಸಲಿದ್ದಾರೆ. ಎನ್‌ಇಪಿ‌ಯು ಆಧುನಿಕ ಶಿಕ್ಷಣ ನೀತಿಯನ್ನು ರೂಪಿಸುತ್ತದೆ. 2024 ರ ವೇಳೆಗೆ ಭಾರತದ ಶಿಕ್ಷಣ ಪದ್ಧತಿ‌ಯನ್ನು ಇದು ಪರಿವರ್ತನೆ ಮಾಡಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು