ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‍ಗೆ ಫುಲ್‌ ಡಿಮ್ಯಾಂಡ್‌!

Twitter
Facebook
LinkedIn
WhatsApp
299583033 476292650982747 8117623344757959015 n 1
 

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚುನಾವಣೆ (Karnataka Election) ಸಂದರ್ಭದಲ್ಲಿ ತಾವು ನೀಡಿದ್ದ ಐದು ಗ್ಯಾರಂಟಿಗಳ (Congress Guarantee) ಲಾಭವನ್ನು ಪಡೆಯಲು ಜನ ಉತ್ಸುಕರಾಗಿದ್ದಾರೆ. ಇದೀಗ ಬಿಪಿಎಲ್ ಕಾರ್ಡ್ (BPL Card) ಮಾಡಿಸಲು ಸೈಬರ್ ಸೆಂಟರ್‌ಗಳಿಗೆ ಜನ ಮುಗಿಬೀಳುತ್ತಿದ್ದಾರೆ.

ಹೊಸ ಕಾರ್ಡ್ ಮಾಡಿಸಲು ಜನ ಬೆಂಗಳೂರು ಒನ್ (Bangalore one) ಹಾಗೂ ಸೈಬರ್ ಸೆಂಟರ್‌ಗೆ ಧಾವಿಸುತ್ತಿದ್ದಾರೆ. ನಿತ್ಯ 20 ರಿಂದ 30 ಜನ ಒಂದೊಂದು ಸೈಬರ್ ಸೆಂಟರ್‌ಗೆ ಅರ್ಜಿ ಹಾಕಲು ಬರುತ್ತಿದ್ದಾರೆ. ಆದರೆ ಸರ್ಕಾರದಿಂದ ಹೊಸ ರೇಷನ್ ಕಾರ್ಡ್‍ಗೆ ಅರ್ಜಿ ಸಲ್ಲಿಸಲು ಇನ್ನು ಯಾವುದೇ ಸೂಚನೆ ನೀಡಿಲ್ಲ. ಹೀಗಾಗಿ ಅರ್ಜಿ ಸಲ್ಲಿಸಲು ಬಂದವರು ವಾಪಸ್‌ ಮರಳುತ್ತಿದ್ದಾರೆ.

ಇನ್ನು ಕೆಲವು ಸೈಬರ್ ಸೆಂಟರ್ ಮಾಲೀಕರು ಕೂಡ ಹೊಸ ಅರ್ಜಿಗಳಿಗೆ ಅವಕಾಶ ನೀಡಿದ್ಯಾ ಎಂದು ಇಲಾಖಾ ವೆಬ್ ಸೈಟ್ ಓಪನ್ ಮಾಡಿ ಪರಿಶೀಲಿಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನ   ವೆಬ್‌ಸೈಟ್‌ಗೆ ಭೇಟಿ ನೀಡುತ್ತಿರುವ ಕಾರಣ ಸರ್ವರ್ ಸಮಸ್ಯೆ (Server Problem) ಆರಂಭವಾಗಿದೆ.  

ಸಾಧಾರಣವಾಗಿ ಬಿಪಿಎಲ್ ಕಾರ್ಡ್ ಮಾಡಿಸಲು ಇಲ್ಲಿಯವರೆಗೆ ಗ್ರಾಮೀಣ ಭಾಗಗಳಲ್ಲಿ ಜನ ಮುಗಿಬೀಳುತ್ತಿದ್ದರು. ಆದರೆ ಈಗ ಬೆಂಗಳೂರಿನಲ್ಲೂ ಈ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ವಿಶೇಷ.

ಜಾರಿ ಯಾವಾಗ?
ಅಧಿಕಾರಕ್ಕೆ ಬಂದ ತಕ್ಷಣ 5 ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ಆದೇಶ ಹೊರಡಿಸುತ್ತೇವೆ ಎಂದು ಕಾಂಗ್ರೆಸ್‌ ನಾಯಕರು ಘೋಷಣೆ ಮಾಡಿದ್ದರು. ಆದರೆ ಮೊದಲ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ ಮಾತ್ರ ಸಿಕ್ಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist