ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಮಾನಸಿಕ ಆರೋಗ್ಯ ಪ್ರಾಧಿಕಾರ ಆರಂಭ‌ಕ್ಕೆ ರಾಜ್ಯ ಸರ್ಕಾರ ನಿರ್ಧಾರ

Twitter
Facebook
LinkedIn
WhatsApp
ರಾಜ್ಯದಲ್ಲಿ ಮಾನಸಿಕ ಆರೋಗ್ಯ ಪ್ರಾಧಿಕಾರ ಆರಂಭ‌ಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದ‌ಲ್ಲಿ ಮಾನಸಿಕ ಆರೋಗ್ಯ ಪ್ರಾಧಿಕಾರ ಆರಂಭಿಸಿ, ನಾಗರಿಕರಿಗೆ ಸಕಾಲದಲ್ಲಿ ಮತ್ತು ಪರಿಣಾಮ‌ಕಾರಿ ಮಾನಸಿಕ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಸಚಿವ ಜೆ. ಸಿ‌. ಮಾಧುಸ್ವಾಮಿ ಅವರು ಮಾಹಿತಿ ನೀಡಿದ್ದು, ಕೇಂದ್ರ‌ದ ಮಾನಸಿಕ ಆರೋಗ್ಯ ಕಾಯ್ದೆ (2017) ಕ್ಕೆ ಪೂರಕವಾಗಿ ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ರಕ್ಷಣಾ ನಿಯಮ (2021) ನ್ನು ಅನುಷ್ಠಾನ ಮಾಡಲು ಪ್ರಾಧಿಕಾರ ರಚನೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಬೆಂಗಳೂರಿನ ನಿಮ್ಹಾನ್ಸ್ ನಿರ್ದೇಶಕರ ಅಧ್ಯಕ್ಷತೆ‌ಯಲ್ಲಿ ಈ ಸಮಿತಿ ರಚನೆ ಮಾಡಲಾಗಿದೆ ಎಂದು ಅವರು ಹೇಳಿದರು.
ಮಾನಸಿಕ ಆರೋಗ್ಯ‌ಕ್ಕೆ ಸಂಬಂಧಿಸಿದಂತೆ ವೃತ್ತಿಪರ‌ವಾಗಿ ಕಾರ್ಯ ನಿರ್ವಹಿಸಲು ನೋಂದಣಿ ಮಾಡಿಕೊಂಡಿರುವ ಕ್ಲಿನಿಕಲ್ ಸೈಕಾಲಾಜಿಸ್ಟ್‌ಗಳು, ಮಾನಸಿಕ ಆರೋಗ್ಯ‌ಕ್ಕೆ ಸಂಬಂಧಿಸಿದಂತೆ ತರಬೇತಿ ಪಡೆದ ದಾದಿಯರು, ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತರ ಪಟ್ಟಿಯನ್ನು ಪ್ರಕಟಿಸುವ ಜವಾಬ್ದಾರಿ‌ಯನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗುವುದು ಎಂದು ಅವರು ತಿಳಿಸಿದರು.
ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಜನರ ಮಾನಸಿಕ ಆರೋಗ್ಯ‌ದ ಮೇಲೆಯೂ ಒತ್ತಡ ಬೀಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು