ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ 33 ಪಿಡಿಓಗಳ ವರ್ಗಾವಣೆ. ದಕ್ಷಿಣ ಕನ್ನಡದಲ್ಲಿ 18 ಪಿಡಿಒಗಳಿಗೆ ವರ್ಗಾವಣೆ. ಎಲ್ಲವೂ ಬಂಟ್ವಾಳ ತಾಲೂಕಿಗೆ ಸಂಬಂಧಪಟ್ಟದ್ದು!

Twitter
Facebook
LinkedIn
WhatsApp
ರಾಜ್ಯದಲ್ಲಿ 33 ಪಿಡಿಓಗಳ ವರ್ಗಾವಣೆ. ದಕ್ಷಿಣ ಕನ್ನಡದಲ್ಲಿ 18 ಪಿಡಿಒಗಳಿಗೆ ವರ್ಗಾವಣೆ. ಎಲ್ಲವೂ ಬಂಟ್ವಾಳ ತಾಲೂಕಿಗೆ ಸಂಬಂಧಪಟ್ಟದ್ದು!

ಬಂಟ್ವಾಳ: ರಾಜ್ಯದಲ್ಲಿ ಒಟ್ಟು 33 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ. ಅದರಲ್ಲಿ 19 ಜನರು ದಕ್ಷಿಣ ಕನ್ನಡದ ವರಾಗಿದ್ದಾರೆ. ಆದರೆ 19 ವರ್ಗಾವಣೆ ಆದೇಶ ಬಂಟ್ವಾಳಕ್ಕೆ ಸಂಬಂಧಪಟ್ಟದ್ದಾಗಿದೆ.

ಬಂಟ್ವಾಳದ 18 ಪಿಡಿಒಗಳಿಗೆ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ.

ವರ್ಗಾವಣೆಯಲ್ಲಿ ಇರ್ವತ್ತೂರು, ಕಾವಳಮೂಡೂರು, ಕರಿಯಂಗಳ ಪಿಡಿಓಗಳು ಸೇರಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು