ಶುಕ್ರವಾರ, ಡಿಸೆಂಬರ್ 13, 2024
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದ ಭೂಪಟದಲ್ಲಿ ಶಿವಮೊಗ್ಗ ಮಾತ್ರ ಒಂದು ಜಿಲ್ಲೆಯೇ?: ಎಚ್ ಡಿ ರೇವಣ್ಣ.

Twitter
Facebook
LinkedIn
WhatsApp
ವಿಧಾನ ಸಭಾ ಅಧಿವೇಶನ ಕರೆಯದಿದ್ದರೆ ಧರಣಿ-ಎಚ್ಚರಿಕೆ ನೀಡಿದ ಎಚ್ಡಿ.ರೇವಣ್ಣ.

ಹಾಸನ: ರಾಜ್ಯದ ಭೂಪಟದಲ್ಲಿ ಶಿವಮೊಗ್ಗ ಮಾತ್ರ ಜಿಲ್ಲೆ ಯೆ ಇಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳನ್ನು ಪ್ರಶ್ನಿಸಿರುವ ಅವರು ಶಿವಮೊಗ್ಗ ಜಿಲ್ಲೆಗೆ ಮಾತ್ರ ಅನುದಾನಗಳನ್ನು ನೀಡುತ್ತಿರುವ ಬಗ್ಗೆ ಅವರು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ತನ್ನ ತವರು ಜಿಲ್ಲೆಗೆ ಮಾತ್ರ ಅನುದಾನಗಳನ್ನು ನೀಡುತ್ತಿದ್ದಾರೆ. ಉಳಿದ ಜಿಲ್ಲೆಗಳನ್ನು ನಿರ್ಲಕ್ಷಿಸಿದ್ದಾರೆ.ಮುಖ್ಯಮಂತ್ರಿಯಾಗಿ ಈ ರೀತಿ ತಾರತಮ್ಯ ಮಾಡೋದು ಸರಿಯಲ್ಲ ಎಂದು ಎಚ್ ಡಿ ರೇವಣ್ಣ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಎಲ್ಲ ಜಿಲ್ಲೆಗಳನ್ನು ಸಮಾನರೀತಿಯಲ್ಲಿ ನೋಡಿಕೊಳ್ಳಬೇಕು. ಆದರೆ ಮುಖ್ಯಮಂತ್ರಿ ಮಾಡುತ್ತಿಲ್ಲ. ಅವರ ತಾರತಮ್ಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು