ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಮಾರುಕಟ್ಟೆಯಲ್ಲಿ ಕುಸಿತ ಕಂಡ ಅಡಿಕೆ ಧಾರಣೆ!

Twitter
Facebook
LinkedIn
WhatsApp
full

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಸಂಕ್ರಾಂತಿ ಹಬ್ಬದ ದಿನವಾದ ಶನಿವಾರ ಅಡಿಕೆ ಧಾರಣೆ ಕುಸಿತ ಕಂಡಿದೆ. ಕಳೆದ ಕೆಲವು ದಿನಗಳಿಂದ ಕುಸಿತವಾಗಿದ್ದ ಅಡಿಕೆ ಧಾರಣೆ ಚೇತರಿಕೆ ಕಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ವರದಿಗಳ ಪ್ರಕಾರ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.   

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 52,899 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(13-01-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

 

ತಾಲೂಕು     

 

 

ಅಡಿಕೆ  

 

ಗರಿಷ್ಠ ಬೆಲೆ (ಜನವರಿ 13, 2023)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                

ರಾಶಿ ಅಡಿಕೆ  

41,119  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

46,799 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

45,269 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

46,099 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

46,609 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

46,799 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,899 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹಳೆದು

48,000 – 54,500 ರೂ.
ಬಂಟ್ವಾಳ (ದಕ್ಷಿಣ ಕನ್ನಡ)ಕೋಕ12,500 – 25,000 ರೂ.
ಮಂಗಳೂರು (ದಕ್ಷಿಣ ಕನ್ನಡ)ಹೊಸದು

25,876 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ)ಕೋಕ11,000 – 26,000 ರೂ.
ಪುತ್ತೂರು (ದಕ್ಷಿಣ ಕನ್ನಡ)ಹೊಸದು32,000 – 38,000 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,899 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,419 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,679 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,299 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,899 ರೂ.   

ತುಮಕೂರು (ತುಮಕೂರು ಜಿಲ್ಲೆ)ರಾಶಿ ಅಡಿಕೆ43,400 ರೂ.  

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ