ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದ ಸರ್ವರ ರಕ್ಷಣೆಗೆ ನಮ್ಮ ಸರ್ಕಾರ ಕಟೀಬದ್ಧ: ಆರಗ ಜ್ಞಾನೇಂದ್ರ.

Twitter
Facebook
LinkedIn
WhatsApp
ಮಹಿಳೆಯರ ಮೇಲಿನ ಅಪರಾಧಗಳ ವಿಚಾರದಲ್ಲಿ ಕುರುಡಾಗದಿರಿ: ನಟಿ ರಮ್ಯಾ

ಬೆಂಗಳೂರು: ಮೈಸೂರು ಗ್ಯಾಂಗ್‌ರೇಪ್‌ಗೆ ಸಂಬಂಧಿಸಿದಂತೆ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಪೊಲೀಸರು ಈ ಪ್ರಕರಣವನ್ನು ಬೇಧಿಸುತ್ತಾರೆ ಎಂಬ ನಂಬಿಕೆ ಇತ್ತು. ಇದೀಗ ಆರೋಪಿಗಳನ್ನು ಬಂಧಿಸಿ, ತಲೆಮರೆಸಿಕೊಳ್ಳುವುದಕ್ಕೆ ಸಾಧ್ಯವೇ ಇಲ್ಲ ಎಂಬ ಸಂದೇಶವನ್ನು ಪೊಲೀಸರು ನೀಡಿದ್ದಾರೆ. ಸಂತ್ರಸ್ತೆ ಇನ್ನೂ ಆಘಾತದಲ್ಲಿದ್ದು, ಈ ಸಂಬಂಧ ಹೇಳಿಕೆ ನೀಡುವಂತೆ ಅವರ ಮನ ಒಲಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಹಾಗೆಯೇ ಮೈಸೂರಿಗೆ ಭೇಟಿ ನೀಡಿದ್ದಾಗ ಯಾವುದೇ ಸಭೆ ನಡೆಸದೇ ಇದ್ದುದರ ಬಗೆಗೂ ಅವರು ಸ್ಪಷ್ಟನೆ ನೀಡಿದ್ದು, ನಾನು ಕೇವಲ ಸಭೆಗಳನ್ನೇ ನಡೆಸುತ್ತಿದ್ದರೆ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುವುದು ಕಷ್ಟವಾಗುತ್ತಿತ್ತು. ಹೀಗಾಗಿ ಪೂರ್ವಯೋಜಿತ ಕಾರ್ಯಕ್ರಮ‌ಗಳಲ್ಲಿ ಮಾತ್ರವೇ ಭಾಗವಹಿಸಲಾಯಿತು ಎಂದು ತಿಳಿಸಿದ್ದಾರೆ. ಹಾಗೆಯೇ ಚಾಮುಂಡಿ ಬೆಟ್ಟದಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಸಂಜೆ 7 ಗಂಟೆಯ ಬಳಿಕ ಹೆಚ್ಚು ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಜನರಿಗೆ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಹಾಗೆಯೇ ಇನ್ನು ಮುಂದೆ ಇಂತಹ ಪ್ರಕರಣಗಳು ರಾಜ್ಯದ ಯಾವ ಭಾಗದಲ್ಲೂ ನಡೆಯದಂತೆ ಕಠಿಣ ಕ್ರಮ ವಹಿಸಲಾಗುವುದು. ಇಂತಹ ಹೀನ ಕೃತ್ಯ ಎಸಗುವವರನ್ನು ಹೆಡೆಮುರಿ ಕಟ್ಟಿ ಕಠಿಣ ಶಿಕ್ಷೆ ವಿಧಿಸಲಾಗುವುದು. ರಾಜ್ಯದ ಸರ್ವರ ರಕ್ಷಣೆಗೆ ನಮ್ಮ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಟಿಬದ್ಧವಾಗಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು