ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ.

Twitter
Facebook
LinkedIn
WhatsApp
ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ.

ಬೆಂಗಳೂರು: ತಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು
ಗೆಹ್ಲೋಟ್ ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಅಭಯ್ ಶ್ರೀನಿವಾಸ್ ಓಕಾ ಅವರು ತಾವರ್ ಚಂದ್ ಗೆಹ್ಲೋಟ್‌ಗೆ ಪ್ರಮಾಣವಚನ ಬೋಧಿಸಿದ್ದಾರೆ.
ರಾಜಭವನದಲ್ಲಿ ನಡೆದ ಕಾರ್ಯಕ್ರ್ಮದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಆರ್. ಅಶೋಕ್, ಸಂಸದೆ ಸುಮಲತಾ ಅಂಬರೀಶ್ ಇನ್ನೂ ಹಲವಾರು ಮಂದಿ ಭಾಗವಹಿಸಿದ್ದರು.
ಕೇಂದ್ರದಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರಾಗಿದ್ದ ಗೆಹ್ಲೋಟ್ ಈ ಹಿಂದೆ ರಾಜ್ಯ ಬಿಜೆಪಿ ಉಸ್ತುವಾರಿ ಯಾಗಿ ಕಾರ್ಯನಿರ್ವಹಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು