ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ಬೆಳಗಾವಿ : ರಾಸಲೀಲೆ ಸಿಡಿ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜಕೀಯದಿಂದ ಅಂತರ ಕಾಯ್ದು ಕೊಂಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಮೂಲಕ ರಾಜ್ಯದ ಬಿಜೆಪಿ ಸರಕಾರಕ್ಕೆ ಶಾಕ್ ಕೊಟ್ಟಿದ್ದಾರೆ.
ಒಂದೆಡೆ ರಾಸಲೀಲೆ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇನ್ನೊಂದೆಡೆ ಸಚಿವ ಸ್ಥಾನವಿಲ್ಲದೇ ಸೊರಗಿದ್ದಾರೆ. ಶತಾಯಗತಾಯ ಸಚಿವ ಸ್ಥಾನ ಪಡೆಯಲು ಮುಂದಾಗಿರುವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಸಿಗದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದು ಪಕ್ಕಾ ಎನ್ನಲಾಗುತ್ತಿದೆ.
ರಮೇಶ್ ಜಾರಕಿಹೊಳಿ ತಮ್ಮ ಗೋಕಾಕ್ ಕ್ಷೇತ್ರದಲ್ಲಿ ಬೀಡು ಬಿಡ್ಡು, ಕೊರೋನಾ ನಿಯಂತ್ರಣ, ಜನರಿಗೆ ನೆರವಾಗುವಂತ ಕೆಲಸದಲ್ಲಿ ತೊಡಗಿದ್ದಾರೆ. ಹಲವು ಸಮಯದಿಂದಲೂ ಬೆಂಗಳೂರಿನತ್ತ ಮುಖ ಮಾಡಿಲ್ಲ, ಅಷ್ಟೇ ಯಾಕೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಂದಲೂ ಅಂತರ ಕಾಯ್ದುಕೊಂಡಿದ್ದರು. ಈ ನಡುವೆ ಸಾಹುಕಾರ್ ಪಾಳಯದಿಂದ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಆ ಮೂಲಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು