ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಬೆಂಗಳೂರು: ದಿನಕ್ಕೊಂದು ತಿರುವನ್ನು ಪಡೆಯುತ್ತಿರುವ ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ಪರಸ್ಪರ ವಿರೋಧಿಗಳಾಗಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಸಚಿವ ಸಿಪಿ ಯೋಗೇಶ್ವರ್ ಭೇಟಿ ಮಾಡಿ ಚರ್ಚಿಸಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಎಲ್ಲರ ಹುಬ್ಬೇರುವಂತೆ ಮಾಡಿದೆ.
ಯತ್ನಾಳ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಂದವರು. ಯಡಿಯೂರಪ್ಪನವರ ಬೆಂಬಲಿಗರಾಗಿದ್ದ ಸಿಪಿ ಯೋಗೇಶ್ವರ್ ಈಗ ಯತ್ನಾಳ್ ಜೊತೆಗೆ ಮಾತುಕತೆ ನಡೆಸಿದ್ದು ಹೊಸ ರಾಜಕೀಯ ಸಮೀಕರಣಕ್ಕೆ ನಾಂದಿ ಹಾಡುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಈ ಹಂತದಲ್ಲಿ ಸಿಪಿ ಯೋಗೀಶ್ವರ್ ಮುಖ್ಯಮಂತ್ರಿ ವಿರುದ್ಧ ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ಒಂದು ಸಂದರ್ಭದಲ್ಲಿ ವಿಜೇಂದ್ರ ಅವರಿಗೆ ಬಹಳಷ್ಟು ಹತ್ತಿರವಾಗಿದ್ದ ಸಿಪಿ ಯೋಗೇಶ್ವರ್ ಈಗ ಬಹಳಷ್ಟು ದೂರ ಸಾಗಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ರಾಜ್ಯ ಬಿಜೆಪಿಯಲ್ಲಿ ಯಾವುದು ಸರಿ ಇಲ್ಲ ಎಂಬುದು ಜಗಜ್ಜಾಹೀರಾಗಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್