ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಬೆಂಗಳೂರು: ರಾಜ್ಯ ಸರಕಾರ ಏರ್‌ಪೋರ್ಟ್‌ಗಳಲ್ಲಿ ಕೊರೋನಾ ಪರೀಕ್ಷೆಗಳಿಗೆ ದರ ನಿಗದಿ ಮಾಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಆದೇಶ ಹೊರಡಿಸಿದ್ದು, ಒಮಿಕ್ರಾನ್ ವೈರಸ್ ಪ್ರಕರಣ ವರದಿಯಾದ ಹಿನ್ನೆಲೆ ವಿಮಾನ ನಿಲ್ದಾಣಗಳಲ್ಲಿ ಬರುವ ಪ್ರಯಾಣಿಕರನ್ನು ಕಟ್ಟು ನಿಟ್ಟಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಈ ಹಿನ್ನಲೆಯಲ್ಲಿ ರಾಜ್ಯದ ವಿವಿಧ ವಿಮಾನ ನಿಲ್ದಾಣಗಳಲ್ಲಿನ ಕೋವಿಡ್ ಪರೀಕ್ಷಾ ಪ್ರಯೋಗಾಲಯದಲ್ಲಿನ ದರಗಳನ್ನು ಈ ಕೆಳಗಿನಂತೆ ನಿಗದಿ ಪಡಿಸಿರೋದಾಗಿ ತಿಳಿಸಿದೆ. ವಿಮಾನ ನಿಲ್ದಾಣಗಳಲ್ಲಿ ನಿಗದಿ ಪಡಿಸಿರುವಂತ ಕೊರೋನಾ ಪರೀಕ್ಷಾ ದರಪಟ್ಟಿ ಆರ್‌ಟಿಪಿಸಿಆರ್ ಟೆಸ್ಟ್‌ಗೆ 500 ರೂಪಾಯಿ ನಿಗದಿ ಮಾಡಲಾಗಿದ್ದು, ಅಬಾಟ್ ಐಡಿ ಟೆಸ್ಟ್‌ಗೆ 3,000 ರೂಪಾಯಿ, ಥರ್ಮೋ ಫಿಶರ್ ಅಕ್ಯುಲಾ ಟೆಸ್ಟ್‌ಗೆ 1,500 ರೂಪಾಯಿ, ನಿಗದಿಪಡಿಸಲಾಗಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್