ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ ಕುಂದ್ರಾ ವಿರುದ್ದ ಲೈಂಗಿಕ ಆರೋಪ ದೂರು ದಾಖಲಿಸಿದ ನಟಿ ಶೆರ್ಲಿನ್ ಚೋಪ್ರಾ

Twitter
Facebook
LinkedIn
WhatsApp
ರಾಜ್ ಕುಂದ್ರಾ ವಿರುದ್ದ ಲೈಂಗಿಕ ಆರೋಪ ದೂರು ದಾಖಲಿಸಿದ ನಟಿ ಶೆರ್ಲಿನ್ ಚೋಪ್ರಾ

ಮುಂಬೈ: ಪೋರ್ನ್ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ರಾಜ್ ಕುಂದ್ರಾ ಅವರಿಗೆ ಜಾಮೀನು ನಿರಾಕರಿಸಿದ್ದು, ಈ ನಡುವೆ ಕೆಲವು ನಟಿಯರು ರಾಜ್ ಕುಂದ್ರಾ ಅವರ ಆಪ್ ಹಾಟ್ ಶಾಟ್ ವಿರುದ್ಧ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದು ಇದೀಗ ಶೆರ್ಲಿನ್ ಚೋಪ್ರಾ ಅವರು ಲೈಂಗಿಕ ದುರುಪಯೋಗದ ಆರೋಪ ಮಾಡಿದ್ದಾರೆ.

ಅಶ್ಲೀಲ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ನಟಿ ಮುಂಬೈ ಅಪರಾಧ ವಿಭಾಗದ ಮುಂದೆ ಹಾಜರಾಗಿದ್ದು, ಆಕೆ 2021 ರ ಏಪ್ರಿಲ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ರಾಜ್ ವಿರುದ್ಧ ಆಕೆ ಎಫ್‌ಐಆರ್ ನೀಡಿದ್ದಾರೆ.
ಇನ್ನು ಮಾರ್ಚ್ 27, 2019 ರಂದು ನಡೆದ ವ್ಯವಹಾರ ಸಭೆಯ ನಂತರ, ತೀವ್ರವಾದ ವಾದದಿಂದಾಗಿ ರಾಜ್ ತನ್ನ ಮನೆಯಲ್ಲಿ ಅಸಭ್ಯವಾಗಿ ನಡೆದುಕೊಂಡಿದ್ದಾನೆ ಎಂದು ಶೆರ್ಲಿನ್ ಆರೋಪಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು