ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಷ್ಟ್ರವಿರೋಧಿ ಕೃತ್ಯಗಳನ್ನು ಪುತ್ತೂರಿನಲ್ಲಿ ಎಂದಿಗೂ ಸಹಿಸುವುದಿಲ್ಲ: ಸಂಜೀವ ಮಟಂದೂರು.

Twitter
Facebook
LinkedIn
WhatsApp
ರಾಷ್ಟ್ರವಿರೋಧಿ ಕೃತ್ಯಗಳನ್ನು ಪುತ್ತೂರಿನಲ್ಲಿ ಎಂದಿಗೂ ಸಹಿಸುವುದಿಲ್ಲ: ಸಂಜೀವ ಮಟಂದೂರು.

ಪುತ್ತೂರು:75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ವತಿಯಿಂದ ಸ್ವಾತಂತ್ರೋತ್ಸವದ ಗ್ರಾಮ ಸ್ವರಾಜ್ಯ ರಥವನ್ನು ತಡೆದು ವೀರ ಸಾವರ್ಕರ್ ಭಾವಚಿತ್ರವನ್ನು ಇಳಿಸಿ ಮತಾಂಧ ಟಿಪ್ಪು ಸುಲ್ತಾನ್ ಫೋಟೋವನ್ನು ಅಳವಡಿಸಬೇಕೆಂದು ಪುಂಡಾಟ ಮೆರೆದ ಆರೋಪಿಗಳ ದೇಶದ್ರೋಹದ ನಿಲುವನ್ನು ಮನಗಂಡು ಕಬಕ ಗ್ರಾಮ ಪಂಚಾಯತ್ ಗೆ ಖುದ್ದು ಭೇಟಿ ನೀಡಿ ಘಟನೆಗೆ ಕಾರಣರಾದ ಮೇಲೆ ದೇಶದ್ರೋಹದ ಕೇಸ್ ದಾಖಲಿಸುವಂತೆ ಪೋಲಿಸ್ ಇಲಾಖೆಗೆ ನಾನು ಮತ್ತು ಮಾನ್ಯ ಗೃಹ ಸಚಿವರು ಮನವಿ ಮಾಡಿದ ಬೆನ್ನಲ್ಲೇ ಎಲ್ಲಾ ಆರೋಪಿಗಳನ್ನು ಪೋಲಿಸ್ ಇಲಾಖೆ ಹೆಡೆಮುರಿ ಕಟ್ಟಿರುವುದರಿಂದ ನಾನು ಪೋಲಿಸ್ ಇಲಾಖೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು ಶಾಂತಿ, ಸೌಹಾರ್ದತೆಗೆ ಹೆಸರಾದ ಪುತ್ತೂರು ಕ್ಷೇತ್ರದಲ್ಲಿ ಮತಾಂಧರ ಅಟ್ಟಹಾಸ, ರಾಷ್ಟ್ರದ್ರೋಹದ ಕೃತ್ಯವನ್ನು ಯಾವುದೇ ರೀತಿಯಲ್ಲಿ ನಾನು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲಿ ಇಂತಹ ಶಾಂತಿಕದಡುವ ಕೃತ್ಯಗಳು ಕಂಡು ಬಂದಲ್ಲಿ ಅಂತಹ ಶಕ್ತಿಗಳ ವಿರುದ್ಧ ಗೂಂಡಾ ಕಾಯ್ದೆ ಹೇರುವಂತೆ ಪೋಲಿಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು