ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಷ್ಟ್ರೀಯ-ರಾಜ್ಯ ಹೆದ್ದಾರಿ ಬಳಿ ಮದ್ಯದಂಗಡಿಗಳನ್ನು ಬಂದ್ ಮಾಡಿ ಎ0ದು ಆದೇಶಿಸಿದ ಸುಪ್ರೀಂಕೋರ್ಟ್.

Twitter
Facebook
LinkedIn
WhatsApp
ರಾಷ್ಟ್ರೀಯ-ರಾಜ್ಯ ಹೆದ್ದಾರಿ ಬಳಿ ಮದ್ಯದಂಗಡಿಗಳನ್ನು ಬಂದ್ ಮಾಡಿ ಎ0ದು ಆದೇಶಿಸಿದ  ಸುಪ್ರೀಂಕೋರ್ಟ್.

ನವದೆಹಲಿ : ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಪಕ್ಕದಲ್ಲಿ ಮದ್ಯ ಮಾರಾಟದ ಅಂಗಡಿಗಳನ್ನು ತೆರೆಯಲು ಇನ್ನು ಮುಂದೆ ಲೈಸೆನ್ಸ್​ ನೀಡಬಾರದು ಎಂದು ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ.
ಹೈವೇಗಳಿಂದ 500 ಮೀಟರ್ ಅಂತರದೊಳಗೆ ಯಾವುದೇ ಮದ್ಯದಂಗಡಿಗಳೂ ಇರುವಂತಿಲ್ಲ ಎಂದು ಆದೇಶಿಸಲಾಗಿದೆ. ಹಾಗೇ, ಸ್ಥಳೀಯ ಆಡಳಿತದ ವ್ಯಾಪ್ತಿಯಲ್ಲಿರುವ ಹಾಗೂ 20,000ಕ್ಕಿಂತ ಕಡಿಮೆ ಜನರು ವಾಸ ಮಾಡುವ ಸ್ಥಳಗಳಲ್ಲಿರುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದ 220 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಮದ್ಯವನ್ನು ಮಾರಾಟ ಮಾಡುವಂತಿಲ್ಲ ಎಂದು ಸೂಚಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು