ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಹುಲ್ ಗಾಂಧಿ ದೇಶದ ಜನರಿಗೆ ಭಯ ಹುಟ್ಟಿಸುವ ಹುನ್ನಾರದಲ್ಲಿ ಬಿಜೆಪಿಯನ್ನು ಟೀಕಿಸುತ್ತಾರೆ: ಪ್ರಕಾಶ್ ಜಾವಡೇಕರ್

Twitter
Facebook
LinkedIn
WhatsApp
ರಾಹುಲ್ ಗಾಂಧಿ ದೇಶದ ಜನರಿಗೆ ಭಯ ಹುಟ್ಟಿಸುವ ಹುನ್ನಾರದಲ್ಲಿ ಬಿಜೆಪಿಯನ್ನು ಟೀಕಿಸುತ್ತಾರೆ: ಪ್ರಕಾಶ್ ಜಾವಡೇಕರ್
ನವದೆಹಲಿ:ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ರಾಹುಲ್‌ಗಾಂಧಿ ಬಳಸುತ್ತಿರುವ ಭಾಷೆಯು ದೇಶದಲ್ಲಿ ಭಯವನ್ನು ಸೃಷ್ಟಿಸಲು ಯತ್ನಿಸುತ್ತಿರುವಂತಿದೆ. ಇದು ಕಾಂಗ್ರೆಸ್‌ ಪಕ್ಷ ನಿರ್ಮಿಸಿರುವ ಟೂಲ್‌ಕಿಟ್‌ನ ಭಾಗವಾಗಿದೆ ಎಂದು ದೃಢಪಡಿಸಿದೆ ಎಂದು ಹೇಳಿದೆ. ಕೊರೊನಾ ನಿಯಂತ್ರಣಕ್ಕಾಗಿ ಮೋದಿಯವರು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ರಾಹುಲ್‌ಗಾಂಧಿ ಅವರು ಪ್ರಧಾನಿಯನ್ನು “ನೌಟಂಕಿ” ಎಂದು ಕರೆದಿದ್ದಾರೆ. ಇಂತಹ ಭಾಷೆಯ ಬಳಕೆಯು ಕಾಂಗ್ರೆಸ್‌ ಟೂಲ್‌ಕಿಟ್‌ನಲ್ಲಿರುವ ಪದವಾಗಿದೆ ಎಂದು ಬಿಜೆಪಿ ನಾಯಕ, ಕೇಂದ್ರ ಸಚಿವ ಪ್ರಕಾಶ್‌ ಜಾವ್ಡೇಕರ್‌ ಹೇಳಿದ್ದಾರೆ.

ಕಾಂಗ್ರೆಸ್‌ನವರು ಟೂಲ್‌ಕಿಟ್‌ ತಯಾರಿಸಿದ್ದಾರೆ ಎಂದು ಸ್ಪಷ್ಟವಾಗಿದೆ. ಅದು ದೃಢಪಟ್ಟಿದೆ. ಇದನ್ನೂ ಸಾಬೀತು ಪಡಿಸಲು ಯಾವುದೇ ಪುರಾವೆಗಳ ಅಗತ್ಯವಿಲ್ಲ. ನೀವು ಯಾವ ರೀತಿಯ ಭಾಷೆಯನ್ನು ಬಳಸುತ್ತಿದ್ದೀರಿ, ನೀವು ಜನರಲ್ಲಿ ಗೊಂದಲ ಮತ್ತು ಭಯವನ್ನು ಹುಟ್ಟು ಹಾಕಲು ಪ್ರಯತ್ನಿಸುತ್ತಿದ್ದೀರಿ. ಇದು ಟೂಲ್‌ಕಿಟ್‌ ರಾಜಕೀಯದ ಭಾಗವಾಗಿದೆ ಎಂದು ಜಾವಡೇಕರ್‌ ಆರೋಪಿಸಿದ್ದಾರೆ. ಇಲ್ಲಿಯವರೆಗೆ 20 ಕೋಟಿ ಡೋಸ್‌ಗಳನ್ನು ನೀಡಲಾಗುತ್ತಿದೆ. ಇದರಿಂದಾಗಿ ಭಾರತವು ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ಆಗಸ್ಟ್‌ನಿಂದ ವ್ಯಾಕ್ಸಿನೇಷನ್ ದೊಡ್ಡ ಜಿಗಿತವನ್ನು ಕಾಣಲಿದೆ. ಡಿಸೆಂಬರ್ ವೇಳೆಗೆ 216 ಕೋಟಿ ಡೋಸ್‌ಗಳನ್ನು ಉತ್ಪಾದಿಸಲಾಗುವುದು ಮತ್ತು 108 ಕೋಟಿ ಜನರಿಗೆ ಲಸಿಕೆ ನೀಡಲಾಗುವುದು ಎಂದು ಸಚಿವಾಲಯ ಮಾರ್ಗಸೂಚಿ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

Sarah Rahanuma

Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ

Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ Twitter Facebook LinkedIn WhatsApp ಈ ಘಟನೆಯ ಬಗ್ಗೆ ರಾಜಕೀಯ ವ್ಯಕ್ತಿಗಳು ಪ್ರತಿಕ್ರಿಯಿಸಿದ್ದು, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಪುತ್ರ ಸಜೀಬ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು