ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಿಸ್ಕ್ ತೆಗೆದುಕೊಳ್ಳದ ಬಿಜೆಪಿ ಹೈಕಮಾಂಡ್. ಜಾಣ ನಡೆಯ ಮೂಲಕ ಬಿಎಸ್ವೈ ಬದಲಾವಣೆಯ ಆಕ್ರೋಶವನ್ನು ನಿಯಂತ್ರಿಸಿದ ಬಿಜೆಪಿ!

Twitter
Facebook
LinkedIn
WhatsApp
ರಿಸ್ಕ್ ತೆಗೆದುಕೊಳ್ಳದ  ಬಿಜೆಪಿ ಹೈಕಮಾಂಡ್. ಜಾಣ ನಡೆಯ ಮೂಲಕ ಬಿಎಸ್ವೈ ಬದಲಾವಣೆಯ ಆಕ್ರೋಶವನ್ನು ನಿಯಂತ್ರಿಸಿದ ಬಿಜೆಪಿ!

ಒಂದು ಹಂತದಲ್ಲಿ ಮುಖ್ಯಮಂತ್ರಿ ಬಿಎಸ್ವೈ ಬದಲಾವಣೆ ರಾಜ್ಯದಲ್ಲಿ ಸ್ವಲ್ಪಮಟ್ಟಿಗೆ ಒಂದು ವರ್ಗದಲ್ಲಿ ಆಕ್ರೋಶವನ್ನು ಉಂಟುಮಾಡಿತ್ತು. ಈ ಆಕ್ರೋಶವನ್ನು ತಣಿಸುವ ಸಲುವಾಗಿ ಬಿಎಸ್ ವೈ ನಿಷ್ಠ ಬಸವರಾಜ್ ಬೊಮ್ಮಾಯಿ
ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಬಿಜೆಪಿ ಜಾಣ ನಡೆಯ ಮೂಲಕ ಬಿಎಸ್ವೈ ಬದಲಾವಣೆಯ ಬಗ್ಗೆ ಇದ್ದ ಆಕ್ರೋಶವನ್ನು ತಡೆದಿದೆ ಎನ್ನಲಾಗುತ್ತಿದೆ.

ಈ ಮೂಲಕ ಬಿಎಸ್ವೈ ಬದಲಾವಣೆಯನ್ನು ಸುಲಭವಾಗಿ ಮಾಡಿ ಬಿಜೆಪಿ ಮುಗಿಸಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ. ಆದರೆ ಬಿಜೆಪಿ ಜಾಣ ನಡೆ ಕ್ಯಾಬಿನೆಟ್ ಆಯ್ಕೆಯಲ್ಲೂ ನಡೆಯಲಿದೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ.

ಬಸವರಾಜ್ ಬೊಮ್ಮಾಯಿ ಮೂಲಕ ಹೊಸ ತಂತ್ರಗಾರಿಕೆ ಅನುಸರಿಸಿ ಬಿಜೆಪಿ ಈಗ ಕಾಂಗ್ರೆಸ್ಸಿಗೆ ಹೊಸ ಸವಾಲನ್ನು ನೀಡಿದೆ.
ಒಂದು ಹಂತದಲ್ಲಿ ಬಿಎಸ್ ವೈ ಆಕ್ರೋಶ ರಾಜ್ಯಾದ್ಯಂತ ಪ್ರಸರಿಸುತ್ತದೆ ಎಂಬ ನಂಬಿಕೆ ಕಾಂಗ್ರೆಸಿಗೆ ಇತ್ತು. ಆದರೆ ಅದನ್ನು ಹುಸಿ ಮಾಡುವಲ್ಲಿ ಒಂದು ಹಂತದಲ್ಲಿ ಬಿಜೆಪಿ ಸಫಲವಾಗಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು