ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೂಪಾಂತರ ಡೆಲ್ಟಾ ವೈರಸ್ ಅತಿವೇಗದಲ್ಲಿ ಹರಡುತ್ತದೆ ಎಂದು ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ

Twitter
Facebook
LinkedIn
WhatsApp
ಮಹಾರಾಷ್ಟ್ರದಲ್ಲಿ ಡೆಲ್ಟಾ ರೂಪಾಂತರ ವೈರಸ್ ಪತ್ತೆ!

ಲಂಡನ್: ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರವು ಈಗಾಗಲೇ 85 ರಾಷ್ಟ್ರಗಳಲ್ಲಿ ಪತ್ತೆಯಾಗಿದ್ದು, ಅತೀ ವೇಗವಾಗಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‌ಒ) ಮುಖ್ಯಸ್ಥ ಟೆಡ್ರೋಸ್‌ ಅಧನಾಮ್‌ ಗೆಬ್ರಿಯೆಸಸ್‌ ಹೇಳಿದ್ದಾರೆ.
ಡೆಲ್ಟಾ ಪ್ಲಸ್‌ ಈವರೆಗೆ ಪತ್ತೆಯಾಗಿರುವ ರೂಪಾಂತರಿತ ವೈರಸ್‌ಗಳಲ್ಲೇ ಅತಿ ಹೆಚ್ಚು ಹರಡುವಂಥದ್ದಾಗಿದೆ. ಬಡ ದೇಶಗಳಲ್ಲಿ ಲಸಿಕೆಗಳ ಕೊರತೆಯು ಡೆಲ್ಟಾ ರೂಪಾಂತರದ ಪ್ರಸರಣ ಉಲ್ಬಣಗೊಳ್ಳುತ್ತಿರುವುದಕ್ಕೆ ಕಾರಣ ಎಂದು ಅವರು ತಿಳಿಸಿದ್ದಾರೆ.
ಹಂಚಿಕೆ ಮಾಡಲು ಲಸಿಕೆ ಇಲ್ಲದಿರುವುದು ಗುಂಪಿನ ಸದಸ್ಯರನ್ನು ಹತಾಶರನ್ನಾಗಿಸಿದೆ. ಲಸಿಕೆಯೇ ಇಲ್ಲದಿದ್ದರೆ ಏನನ್ನು ಹಂಚಿಕೆ ಮಾಡುವುದು? ಶ್ರೀಮಂತ ರಾಷ್ಟ್ರಗಳು ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ತಕ್ಷಣ ಲಸಿಕೆ ನೀಡಲು ನಿರಾಕರಿಸುತ್ತಿರುಸುತ್ತಿವೆ ಎಂದು ಟೀಕಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು