ಬುಧವಾರ, ಫೆಬ್ರವರಿ 8, 2023
ಯುವತಿಗೆ ಮೆಸೇಜ್ ಮಾಡಿದಕ್ಕೆ ಸಹೋದರನಿಂದ ಯುವಕನ ಮೇಲೆ ಹಲ್ಲೆ-ಟರ್ಕಿ ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 8 ಸಾವಿರ; ಗಾಯಾಳುಗಳ ಸಂಖ್ಯೆ 35 ಸಾವಿರ, ರಕ್ಷಣಾ ಕಾರ್ಯಕ್ಕೆ ಅಡಚಣೆ-ಮನೆ ಮುಂದೆ ಮಲಗಿದವರ ಮೇಲೆ ಹುಚ್ಚು ನಾಯಿ ದಾಳಿ – 25ಕ್ಕೂ ಅಧಿಕ ಜನ ಆಸ್ಪತ್ರೆ ದಾಖಲು-ಕಾರ್ಕಳ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ-ಕಟ್ಟಡದ ಅವಶೇಷಗಳಡಿಯೇ ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು-ಬೈಕ್‌ನಲ್ಲಿ ರಾಂಚಿ ಸ್ಟೇಡಿಯಂನಿಂದ ಬಿಂದಾಸ್‌ ಆಗಿ ಹೊರಟ ಎಂ ಎಸ್ ಧೋನಿ..! ವಿಡಿಯೋ ವೈರಲ್-ಹೊಸ ಮುಖದ ಬಗ್ಗೆ ರಾಹುಲ್ ಗಾಂಧಿ ಒಲವು. ಕೊಡಗಿನಲ್ಲಿ ಪೊನ್ನನ್ನ,ಡಾ. ಮಂತರ್ ಗೌಡ, ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಬಹುತೇಕ ಫಿಕ್ಸ್.-ಡಿಕ್ಕಿಹೊಡೆದ ಗಡಿಬಿಡಿಗೆ ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು-ಸೀರೆಯುಟ್ಟು ಜಿಮ್​ ವರ್ಕೌಟ್ ಮಾಡುತ್ತಿರುವ ಮಹಿಳೆಯ ವಿಡಿಯೋ ವೈರಲ್; ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ-ಮಂಗಳೂರು: ವಿಷಾಹಾರ ಸೇವಿಸಿದ ನರ್ಸಿಂಗ್ ವಿದ್ಯಾರ್ಥಿಗಳ ಪೈಕಿ ಹಲವರು ಚೇತರಿಕೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರೂಪ್ ನಗರ್ ಬಳಿ ರೈಲಿಗೆ ಸಿಲುಕಿ 3 ಮಕ್ಕಳು ಸಾವು

Twitter
Facebook
LinkedIn
WhatsApp
ರೂಪ್ ನಗರ್ ಬಳಿ ರೈಲಿಗೆ ಸಿಲುಕಿ 3 ಮಕ್ಕಳು ಸಾವು

ಚಂಡೀಗಢ: ಪ್ಯಾಸೆಂಜರ್ ರೈಲಿಗೆ ಸಿಲುಕಿ 3 ಮಕ್ಕಳು ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಶ್ರೀ ಕಿರತ್ಪುರ್ ಸಾಹಿಬ್ ಬಳಿ ನಡೆದಿದೆ.
 
ವಲಸೆ ಕಾರ್ಮಿಕರ ನಾಲ್ವರು ಮಕ್ಕಳು, ಸಟ್ಲಜ್ ನದಿಯ  ರೈಲ್ವೆ ಟ್ರ್ಯಾಕ್ ಬಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಮೂರು ಮಕ್ಕಳು ಸಾವನ್ನಪ್ಪಿದ್ದರೆ, ನಾಲ್ಕನೆಯ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರೂಪ್ ನಗರ್ ಬಳಿ ರೈಲಿಗೆ ಸಿಲುಕಿ 3 ಮಕ್ಕಳು ಸಾವು

ಸಂತ್ರಸ್ತ ಮಕ್ಕಳು 7-11 ವಯಸ್ಸಿನವರಾಗಿದ್ದರು ಎಂದು ತಿಳಿದುಬಂದಿದೆ. ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. 4 ನೇ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆರ್ರಿ ಹಣ್ಣುಗಳನ್ನು ತಿನ್ನುವುದಕ್ಕಾಗಿ ಮಕ್ಕಳು ಇಲ್ಲಿಗೆ ಬಂದಿದ್ದರು. ಆದರೆ ರೈಲು ತಮ್ಮತ್ತ  ಬರುತ್ತಿರುವುದು ಅವರಿಗೆ ಅರಿವಾಗಲಿಲ್ಲ ಎಂದು ಎಎಸ್ಐ ಜಿಆರ್ ಪಿ ಜಗ್ಜೀತ್ ಸಿಂಗ್ ಹೇಳಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ