ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೈತರ ಭೂಮಿಯನ್ನು ನಿಮ್ಮ ಸ್ನೇಹಿತರಿಗೆ ಕೊಡಲು ಬಿಡುವುದಿಲ್ಲ: ರಾಹುಲ್‌ಗಾಂಧಿ

Twitter
Facebook
LinkedIn
WhatsApp
ರೈತರ ಭೂಮಿಯನ್ನು ನಿಮ್ಮ ಸ್ನೇಹಿತರಿಗೆ ಕೊಡಲು ಬಿಡುವುದಿಲ್ಲ: ರಾಹುಲ್‌ಗಾಂಧಿ

ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತಿದೆ. ರೈತರ ಭೂಮಿಯನ್ನು ನಿಮ್ಮ ಕಾರ್ಪೋರೇಟ್ ಸ್ನೇಹಿತರಿಗೆ ಕೊಡಲು ಬಿಡುವುದಿಲ್ಲ ಎಂದು ಕೇಂದ್ರದ ವಿರುದ್ದ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಕಿಡಿ ಕಾರಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಒಂಬತ್ತು ತಿಂಗಳು ಪೂರ್ಣಗೊಂಡಿದೆ. ಹೀಗಾಗಿ, ಕೃಷಿ ಕಾಯ್ದೆಗಳ ವಿಚಾರದಲ್ಲಿ ಮತ್ತೆ ಕೇಂದ್ರದ ವಿರುದ್ದ ರಾಹುಲ್‌ಗಾಂಧಿ ಕಿಡಿಕಾರಿದ್ದು, ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ರೈತರಿಗೆ ವಿರೋಧಿಯಾಗಿದೆ ಎಂದು ಪುನರುಚ್ಛರಿಸಿದ್ದಾರೆ.

‘ಹೊಲಗಳು ಮರಳಾಗಲು ಬಿಡುವುದಿಲ್ಲ, ಅದನ್ನು ಅವರ (ಬಿಜೆಪಿ) ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲು ಬಿಡುವುದಿಲ್ಲ. ಕೃಷಿ ವಿರೋಧಿ ಕಾನೂನುಗಳನ್ನು ಹಿಂಪಡೆಯಿರಿ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಕೃಷಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿಚಾರದಲ್ಲಿ ಹಲವು ಬಾರಿ ರಾಹುಲ್‌ಗಾಂಧಿ ಗುಡುಗಿದ್ದಾರೆ. ಕೃಷಿ ಭೂಮಿಯನ್ನು ಕಾರ್ಪೋರೇಟ್ ಸ್ನೇಹಿತ ವರ್ಗದವರಿಗೆ ನೀಡಲು ಸಂಚು ರೂಪಿಸುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ವರ್ಷ ನವೆಂಬರ್ 26ರಂದು ದೆಹಲಿ ಗಡಿಯಲ್ಲಿ ರೈತರು ಆರಂಭಿಸಿರುವ ಹೋರಾಟವು ಒಂಬತ್ತು ತಿಂಗಳು ಪೂರ್ಣಗೊಂಡಿದೆ. ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, 2024ರ ವರೆಗೂ ರೈತ ಹೋರಾಟ ಮುಂದುವರೆಯುತ್ತದೆ ಎಂದು ರೈತರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು