ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಂಚ ಪಡೆಯುವಾಗ ಮೈಸೂರು ತಾಪಂ ಇಂಜಿನಿಯರ್, ಪಿಡಿಒ ಎಸಿಬಿ ಬಲೆಗೆ.

Twitter
Facebook
LinkedIn
WhatsApp
ಲಂಚ ಪಡೆಯುವಾಗ ಮೈಸೂರು ತಾಪಂ ಇಂಜಿನಿಯರ್, ಪಿಡಿಒ ಎಸಿಬಿ ಬಲೆಗೆ.

ಮೈಸೂರು: ಕೃಷಿ ಹೊಂಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲು ತಲಾ 4 ಸಾವಿರ ರೂ. ಲಂಚ ಸ್ವೀಕರಿಸುವಾಗ ತಾಲ್ಲೂಕು ಪಂಚಾಯಿತಿ ಇಂಜಿನಿಯರ್ ಹಾಗೂ ಪಿಡಿಒ ಎಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಕೆ.ಆರ್.ನಗರ ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಂಜಿನಿಯರ್ ಅಂಜನ ಹಾಗೂ ಅಂಕನಹಳ್ಳಿ ಗ್ರಾಪಂನ ಪಿಡಿಒ ರಾಮಸ್ವಾಮಿ ಎಂಬವರೇ ಲಂಚ ಸ್ವೀಕರಿಸುವ ವೇಳೆ ಎಸಿಬಿ ಪೊಲೀಸರ ಕೈಗೆ ಸಿಕ್ಕಿ ಬಿದ್ದವರು.
ಕೆ.ಆರ್.ನಗರ ಶಾಬಾಳು ಗ್ರಾಮದ ನಿವಾಸಿಯೊಬ್ಬರು ತಮ್ಮ 25 ಗುಂಟೆ ಜಮೀನಿನಲ್ಲಿ ಕೃಷಿ ಹೊಂಡವನ್ನು ನಿರ್ಮಿಸಿಕೊಂಡಿದ್ದರು. ಈ ಸಂಬಂಧ ಸರ್ಕಾರದಿಂದ 86 ಸಾವಿರ ರೂ. ಅನುದಾನ ಬರಬೇಕಿತ್ತು. ಅನುದಾನ ಬಿಡುಗಡೆಗೆ ಇಂಜಿನಿಯರ್ ಅಂಜನ ಹಾಗೂ ಪಿಡಿಒ ರಾಮಸ್ವಾಮಿ ಅವರ ಸಹಿ ಅಗತ್ಯವಿತ್ತು. ಹೀಗಾಗಿ ಅವರು ಇಬ್ಬರನ್ನೂ ಭೇಟಿ ಮಾಡಿದ್ದರು. ಅವರೊಂದಿಗೆ ಮಾತುಕತೆ ನಡೆಸಿದ ಅಂಜನ ಹಾಗೂ ರಾಮಸ್ವಾಮಿ 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ 4 ಸಾವಿರ ರೂ. ಪಡೆಯಲು ಒಪ್ಪಿದ್ದರು.

ಈ ಸಂಬಂಧ ಜಮೀನು ಮಾಲೀಕರು ಎಸಿಬಿಗೆ ದೂರು ಸಲ್ಲಿಸಿದ್ದರು. ದೂರು ದಾಖಲಿಸಿಕೊಂಡ ಎಸಿಬಿ ಪೊಲೀಸರು ಅಂಜನ ಹಾಗೂ ರಾಮಸ್ವಾಮಿ ಅವರು ಲಂಚ ಸ್ವೀಕರಿಸುವ ವೇಳೆ ಅವರ ಕಚೇರಿಯಲ್ಲಿಯೇ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು