![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಉಡುಪಿ(ಜೂ.01): ಲವ್ ಜಿಹಾದ್‌ನ್ನು ನಿಷೇಧಿಸುವ ಕಾನೂನು ಜಾರಿಯಾಗಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ಮೂಲಕ ಹಿಂದೂ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುವ, ಪ್ರೀತಿಯ ಹೆಸರಲ್ಲಿ ಮತಾಂತರ ನಡೆಸುವ ಅಥವಾ ಮದುವೆಯಾಗದೆ ಮೋಸ ಮಾಡುವ ಘಟನೆಗಳು ದೇಶಾದ್ಯಂತ ನಡೆಯುತ್ತಿವೆ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಸಿ ಬಳಿಯುವುದು ಸರಿಯಲ್ಲ: ರೈತ ನಾಯಕ ಟಿಕಾಯತ್ ಅವರಿಗೆ ಮಸಿ ಬಳಿದ ಘಟನೆ ಸರಿಯಲ್ಲ. ಯಾವುದೇ ಹೋರಾಟಗಾರರ ಮೇಲೆ ಈ ರೀತಿ ಮಾಡುವುದು ಸರಿಯಲ್ಲ. ಟಿಕಾಯತ್ ತನ್ನದೇ ಒಂದು ವಿಚಾರ ಇಟ್ಟು ಹೋರಾಟ ನಡೆಸುತ್ತಿದ್ದಾರೆ ಅದರಿಂದ ರೈತರಿಗೆ ಎಷ್ಟುಲಾಭ ಆಯ್ತು ನಷ್ಟಆಯ್ತು ಅನ್ನೋದನ್ನು ಅವರೇ ಅವಲೋಕನ ಮಾಡಲಿ, ಆದರೆ ಮಸಿ ಬಳಿಯುವ ಕೆಲಸ ಯಾರು ಕೂಡ ಮಾಡಬಾರದು, ಶೋಭೆ ತರುವಂತದ್ದಲ್ಲ ಎಂದವರು ಹೇಳಿದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist