ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Twitter
Facebook
LinkedIn
WhatsApp
ಲಾಕ್ಡೌನ್ ಕುರಿತಂತೆ ತಜ್ಞರ ಸಮಿತಿ ನೀಡಿದೆ ಸರಕಾರಕ್ಕೆ ಮಹತ್ವದ ಸಲಹೆ!

ಬೆಂಗಳೂರು: ಲಾಕ್ಡೌನ್ ಕುರಿತಂತೆ ತಜ್ಞರ ಸಮಿತಿ ಕೆಲವೊಂದು ಮಹತ್ವದ ಶಿಫಾರಸುಗಳನ್ನು ಸರಕಾರ ಮುಂದೆ ಮಾಡಿದೆ. ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಹಾಗೂ ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆಗಳು ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಟ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕೊರೋನಾ ಕುರಿತು ಸಲಹೆ ನೀಡಲು ಸರ್ಕಾರ ರಚಿಸಿರುವ ತಾಂತ್ರಿಕ ಸಲಹಾ ಸಮಿತಿಯು ಭಾನುವಾರ ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ನೇತೃತ್ವದಲ್ಲಿ ಐದೂವರೆ ಗಂಟೆಗಳ ಕಾಲ ಸುದೀರ್ಘ ಸಭೆ ನಡೆಸಿ, ಬಳಿಕ ಈ ಮಹತ್ವದ ಶಿಫಾರಸು ಒಳಗೊಂಡ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.

ತಾಂತ್ರಿಕ ಸಮಿತಿಯು ವರದಿಯನ್ನು ಸೋಮವಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಹಸ್ತಾಂತರಿಸಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ. ಜನಪ್ರತಿನಿಧಿಗಳು ಜನರೊಂದಿಗೆ ಬಹಳ ಹತ್ತಿರದಿಂದ ಕೆಲಸ ಮಾಡುತ್ತಿರುವುದರಿಂದ ಅವರಿಗೆ ವಾಸ್ತವ ಸ್ಥಿತಿಗತಿ ಬಗ್ಗೆ ಅರಿವಿದೆ. ಜನರ ಅಭಿಪ್ರಾಯವನ್ನೇ ಸಾಕಷ್ಟು ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಆದರೆ, ವೈಜ್ಞಾನಿಕ ಸಲಹೆ ಆಧಾರದ ಮೇಲೆ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಲಾಕ್ಡೌನ್ ಕುರಿತಂತೆ ತಜ್ಞರ ಸಮಿತಿ ನೀಡಿದೆ ಸರಕಾರಕ್ಕೆ ಮಹತ್ವದ ಸಲಹೆ!

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು