ಬುಧವಾರ, ಫೆಬ್ರವರಿ 21, 2024
ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಾಕ್ಡೌನ್ ಸಂದರ್ಭದಲ್ಲಿ ಚಿತ್ರನಟ ಯಶ್ ಅವರ ಈ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿತು ಚಿತ್ರರಂಗ!!

Twitter
Facebook
LinkedIn
WhatsApp
ಲಾಕ್ಡೌನ್ ಸಂದರ್ಭದಲ್ಲಿ ಚಿತ್ರನಟ ಯಶ್ ಅವರ ಈ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿತು ಚಿತ್ರರಂಗ!

ಬೆಂಗಳೂರು: ಕೂರೊನಾ ವೈರಸ್ ಬಂದ ಬಳಿಕ ಸಿನಿಮಾಮಂದಿ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಸ್ಯಾಂಡಲ್ ವುಡ್ ಸ್ಟಾರ್ ಗಳು ಸಿನಿ ಕಾರ್ಮಿಕರಿಗೆ ಸಹಾಯ ಹಸ್ತ ಚಾಚುವ ಮೂಲಕ ನೆರವಾಗುತ್ತಿದ್ದಾರೆ. ಸ್ಯಾಂಡಲ್ ವುಡ್ ನಟ ಯಶ್ ಕೂಡ ಸಿನಿ ಕಾರ್ಮಿಕರಿಗೆ ನೆರವಾಗಿದ್ದು, ನಟ ಉಪೇಂದ್ರ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಲಾಕ್ ಡೌನ್ ನಿಂದ ಕೊರೊನಾ ಆರ್ಥಿಕ ಸಂಕಷ್ಟದಲ್ಲಿರುವ ಸಿನಿಮಂದಿಗೆ ಆರ್ಥಿಕ ನೆರವು ನೀಡುವುದಾಗಿ ನಿನ್ನೆ ರಾಕಿಂಗ್ ಸ್ಟಾರ್ ಯಶ್ ಘೋಷಿಸಿದ್ದರು. ಈ ನಿರ್ಧಾರಕ್ಕೆ ನಟ ಉಪೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲಾವಿದರಿಗೆ, ತಂತ್ರಜ್ಞರಿಗೆ ವೈಯಕ್ತಿಕವಾಗಿ ತಲಾ 5000 ರೂ.ಗಳನ್ನು ನೀಡುವುದಾಗಿ ತಿಳಿಸಿದ್ದ ಯಶ್ ಮಹತ್ಕಾರ್ಯಕ್ಕೆ ಸದ್ಯ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಂಕಷ್ಟದಲ್ಲಿರುವವರಿಗೆ ಈ ಹಣ ನೆರವಾಗಲಿದೆ ಎಂದು ಯಶ್ ಹೇಳಿಕೊಂಡಿದ್ದು ಈ ಹಣ ನೇರವಾಗಿ ಅವರ ಖಾತೆಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದರು.

ಚಿತ್ರನಟ ಉಪೇಂದ್ರ ಅಲ್ಲದೆ ಇನ್ನೂ ಅನೇಕ ಮಂದಿ ಯಶ್ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ವಿಪತ್ತಿನ ಸಂದರ್ಭದಲ್ಲಿ ಚಿತ್ರರಂಗದ ಕಾರ್ಮಿಕರು ಸಮಸ್ಯೆ ಯಲ್ಲಿದ್ದಾರೆ. ಯಶ್ ಮುಂದಾಗಿರುವ ಈ ಕಾರ್ಯಕ್ಕೆ ಚಿತ್ರರಂಗ ಅಲ್ಲದೆ ಸಾರ್ವಜನಿಕರು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು