ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲಾಹೋರ್ ಮತ್ತು ಕರಾಚಿ ಅಖಂಡ ಭಾರತದಲ್ಲಿದ್ದವೆಂದು ಪಾಕ್ ನೆನಪಿಟ್ಟುಕೊಳ್ಳಬೇಕು' - ಇಂದ್ರೇಶ್

Twitter
Facebook
LinkedIn
WhatsApp
ಲಾಹೋರ್ ಮತ್ತು ಕರಾಚಿ ಅಖಂಡ ಭಾರತದಲ್ಲಿದ್ದವೆಂದು ಪಾಕ್ ನೆನಪಿಟ್ಟುಕೊಳ್ಳಬೇಕು’ – ಇಂದ್ರೇಶ್

ನವದೆಹಲಿ: ಅಖಂಡ ಭಾರತದಲ್ಲಿ ಲಾಹೋರ್ ಮತ್ತು ಕರಾಚಿ ಎರಡೂ ಇತ್ತು ಎಂಬುದನ್ನು ಪಾಕಿಸ್ತಾನ ನೆನಪಿಟ್ಟುಕೊಳ್ಳಬೇಕು ಎಂದು ಆರ್‌ಎಸ್‌ಎಸ್ ಪ್ರಚಾರಕ್ ಇಂದ್ರೇಶ್ ಕುಮಾರ್ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ತಿರುಗೇಟು ನೀಡಿದ್ದಾರೆ.

ಕಾಶ್ಮೀರ ನಮ್ಮದು ಎಂದು ಹೇಳಿರುವ ಪಾಕಿಸ್ತಾನಕ್ಕೆ ಪ್ರತಿಕ್ರಿಯಿಸಿದ ಅವರು, “ಪಾಕಿಸ್ತಾನ ಹೀಗೆ ಹೇಳುವ ಮುನ್ನಾ ತಮ್ಮ ಮೂಲವನ್ನು ನೆನಪು ಮಾಡಿಕೊಳ್ಳಬೇಕು. ಲಾಹೋರ್ ಮತ್ತು ಕರಾಚಿ ಅಖಂಡ ಭಾರತದಲ್ಲಿ ಇದ್ದಿದ್ದವು ಎನ್ನುವುದನ್ನು ಪಾಕಿಸ್ತಾನ ಮರೆಯಬಾರದು” ಎಂದಿದ್ದಾರೆ.

“ಪಾಕ್ ಕಾಶ್ಮೀರವನ್ನು ತನ್ನದು ಎಂದುಕೊಂಡರೇ, ಲಾಹೋರ್ ಹಾಗೂ ಕರಾಚಿ ನಮ್ಮದು. ಪಾಕಿಸ್ತಾನ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ) ಯನ್ನು ಖಾಲಿ ಮಾಡಬೇಕು. ಇಲ್ಲವಾದಲ್ಲಿ ಪರಿಣಾಮವನ್ನು ಪಾಕಿಸ್ತಾನ ಎದುರಿಸಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಗೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಅವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪಾಕಿಸ್ತಾನವನ್ನು ತಾಲಿಬಾನಿ ಮನಸ್ಥಿತಿಯ ದೇಶ ಎಂದು ಅವರು ಕರೆದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು