ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಶಿವಮೊಗ್ಗ:ವರುಣನ ಅಬ್ಬರಕ್ಕೆ ಶಿವಮೊಗ್ಗ-ಮಂಗಳೂರು ಹೆದ್ದಾರಿ ಕೂಡ ಬಂದ್ – ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಮಲೆನಾಡಿನಲ್ಲಿ ಮುಂಗಾರು ಮಳೆ ಆರ್ಭಟ ಮಂದುವರೆದಿದ್ದು, ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಶಿವಮೊಗ್ಗ-ಮಂಗಳೂರು ಹೆದ್ದಾರಿ ಕೂಡ ಬಂದ್ ಮಾಡಿ ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ಹಳ್ಳಕ್ಕೆ ಹಿಮ್ಮುಖವಾಗಿ ತುಂಗಾ ನದಿಯ ನೀರು ನುಗ್ಗಿದ್ದು, ಸೇತುವೆ ಮೇಲೆ ಸುಮಾರು ನಾಲ್ಕು ಅಡಿಗೂ ಹೆಚ್ಚಿನ ಮಟ್ಟದಲ್ಲಿ ನೀರು ಹರಿಯುತ್ತಿದೆ.
ವಾಹನಗಳು ಸೇತುವೆ ಮೇಲೆ ಸಾಗಲು ಯತ್ನಿಸಿದರೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವುದರಿಂದ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಪರಿಣಾಮವಾಗಿ ಶಿವಮೊಗ್ಗ-ಮಂಗಳೂರು ರಾಷ್ಟ್ರೀ ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್