![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಅಲಾಹಾಬಾದ್: ಪ್ರಧಾನಿ ಮೋದಿ ಅವರನ್ನು ಹಂದಿ ಮುಖದೊಂದಿಗೆ ಬಿಂಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗುಂಪಿನ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ರದ್ದುಪಡಿಸಲು ಅಲಾಹಾಬಾದ್ ಹೈಕೋರ್ಟ್ ನಿರಾಕರಿಸಿದೆ.
ಆರೋಪಿ ವಾಟ್ಸಾಪ್ ಗ್ರೂಪ್ ಅಡ್ಮಿನ್ ಮತ್ತು ಸಹ- ವಿಸ್ತೃತ ಸದಸ್ಯನಾಗಿರುವುದರಿಂದ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ.
ತಾನು ಸಂದೇಶ ಕಳಿಸಿಲ್ಲ ಬದಲಿಗೆ ಗುಂಪಿನ ಅಡ್ಮಿನ್ ಮಾತ್ರ ಆಗಿದ್ದೇನೆ ಎಂಬುದು ಅರ್ಜಿದಾರ ಆರೋಪಿಯ ವಾದವಾಗಿತ್ತು. ಇತ್ತೀಚೆಗೆ ಪೋಕ್ಸೊ ಪ್ರಕರಣವೊಂದನ್ನು ರದ್ದುಗೊಳಿಸಿದ್ದ ಕೇರಳ ಹೈಕೋರ್ಟ್ ʼವಾಟ್ಸಾಪ್ ಸದಸ್ಯರ ಪೋಸ್ಟ್ಗಳಿಗೆ ವಾಟ್ಸಾಪ್ ಗುಂಪಿನ ಅಡ್ಮಿನ್ ಹೊಣೆಯಲ್ಲʼ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist