ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಜಯ್ ದೇವೇರಕೊಂಡ ಹುಟ್ಟುಹಬ್ಬಕ್ಕೆ ರಿಲೀಸ್ ಆಗಬೇಕಿದ್ದ ‘ಲೈಗರ್’ ಸಿನಿಮಾ ಟೀಸರ್ ಮುಂದೂಡಿಕೆ!

Twitter
Facebook
LinkedIn
WhatsApp
ವಿಜಯ್ ದೇವೇರಕೊಂಡ ಹುಟ್ಟುಹಬ್ಬಕ್ಕೆ ರಿಲೀಸ್ ಆಗಬೇಕಿದ್ದ ‘ಲೈಗರ್’ ಸಿನಿಮಾ ಟೀಸರ್ ಮುಂದೂಡಿಕೆ!
ಇಂದು ನಟ ವಿಜಯ್ ದೇವೇರಕೊಂಡ ಅವರಿಗೆ 32 ನೇ ಹುಟ್ಟುಹಬ್ಬ. ಅಭಿಮಾನಿಗಳ ನಿರೀಕ್ಷೆಯಂತೆ ವಿಜಯ್ ದೇವರಕೊಂಡ ಅಭಿನಯದ ಲೈಗರ್ ಸಿನಿಮಾದ ಟೀಸರ್ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಟೀಸರ್ ಬಿಡುಗಡೆ ಮಾಡುವುದನ್ನು ಮುಂದೂಡಲಾಗಿದೆ. ವಿಜಯ್ ದೇವೇರಕೊಂಡ ಅವರ ಜನ್ಮದಿನದಂದು ಲೈಗರ್ ಚಿತ್ರದ ಟೀಸರ್ ಅನ್ನು ಉಡುಗೊರೆಯಾಗಿ ನೀಡಲು ಲೈಗರ್ ತಯಾರಕರು ಯೋಜಿಸಿದ್ದರು. ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳಿಂದಾಗಿ, ಟೀಸರ್ ಬಿಡುಗಡೆಯನ್ನು ನಂತರದ ದಿನಾಂಕಕ್ಕೆ ಮುಂದೂಡಲು ಲೈಗರ್ ತಂಡ ನಿರ್ಧರಿಸಿದೆ. ಜೊತೆಗೆ ಎಲ್ಲರೂ ಸುರಕ್ಷಿತವಾಗಿರಲು ತಂಡ ಕೋರಿದೆ. ಹೀಗಾಗಿ ವಿಜಯ್ ದೇವೇರಕೊಂಡ ಅವರ ಅಭಿಮಾನಿಗಳು ಕಾತುರದಿಂದ ಟೀಸರ್ ಬಿಡುಗಡೆಗೆ ಕಾಯುತ್ತಿದ್ದರಾದರೂ ಅವರ ನಿರೀಕ್ಷೆ ಹುಸಿಯಾಗಿದೆ.

ವಿಜಯ್ ದೇವೇರಕೊಂಡ ತಮ್ಮ 32 ನೇ ಹುಟ್ಟುಹಬ್ಬವನ್ನು ಇಂದು ಕುಟುಂಬ ಸದಸ್ಯರೊಂದಿಗೆ ತಮ್ಮ ಮನೆಯಲ್ಲಿ ಆಚರಿಸುತ್ತಿದ್ದಾರೆ. ಪುರಿ ಜಗನ್ನಾಥ್ ನಿರ್ದೇಶನದ ಈ ಚಿತ್ರವನ್ನು ಚಾರ್ಮ್ ಕೌರ್, ಕರಣ್ ಜೋಹರ್ ಮತ್ತು ಸ್ವತಃ ನಿರ್ಮಿಸಲಿದ್ದಾರೆ. ವಿಜಯ್ ಮತ್ತು ಅನನ್ಯಾ ಅವರಲ್ಲದೆ ಈ ಚಿತ್ರದಲ್ಲಿ ರಮ್ಯಾ ಕೃಷ್ಣನ್ ಕೂಡ ಪ್ರಮುಖ ಪಾತ್ರದಲ್ಲಿದ್

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ

Kerala Family Death In kuwait

Kerala Family Death In kuwait: ಅಪಾರ್ಟ್‌ಮೆಂಟ್‌ಗೆ ಬೆಂಕಿ; ಕೇರಳ ಮೂಲದ ದಂಪತಿ, ಇಬ್ಬರು ಮಕ್ಕಳು ದುರ್ಮರಣ

Kerala Family Death In kuwait: ಅಪಾರ್ಟ್‌ಮೆಂಟ್‌ಗೆ ಬೆಂಕಿ; ಕೇರಳ ಮೂಲದ ದಂಪತಿ, ಇಬ್ಬರು ಮಕ್ಕಳು ದುರ್ಮರಣ Twitter Facebook LinkedIn WhatsApp ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕೇರಳದಲ್ಲಿರುವ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಮತ್ತು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು