ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ ಸುದ್ದಿ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ರು ತಮನ್ನಾ

Twitter
Facebook
LinkedIn
WhatsApp
whatsapp image 2022 03 20 at 14040 pm16478028851649185798 7

ವಿಜಯ್ ವರ್ಮಾ (Vijay Varma) ಜೊತೆಗಿನ ಡೇಟಿಂಗ್ (Dating) ವಿಚಾರವಾಗಿ ಸಖತ್ ಸುದ್ದಿ ಮಾಡ್ತಿರುವ ಬೆನ್ನಲ್ಲೇ ತಮನ್ನಾ (Tamannaah Bhatia) ಇದೀಗ ಮಲಯಾಳಂ (Mollywood) ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಹೊಸ ಬಗೆಯ ಪಾತ್ರದ ಮೂಲಕ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

May be an image of 1 person, standing, sky and ocean

ಇತ್ತೀಚೆಗೆ ಸೌತ್ ಸಿನಿರಂಗದಲ್ಲಿ ಅತೀ ಹೆಚ್ಚು ಚರ್ಚೆಗೆ ಒಳಗಾಗಿರುವ ನಟಿ ಅಂದರೆ ತಮನ್ನಾ ಭಾಟಿಯಾ. ಹೊಸ ವರ್ಷವನ್ನ ಗೋವಾದಲ್ಲಿ ವಿಜಯ್ ವರ್ಮಾಗೆ ಲಿಪ್‌ಲಾಕ್ ಮಾಡುವ ಮೂಲಕ ತಮನ್ನಾ ಸುದ್ದಿಯಲ್ಲಿದ್ದರು. ಮದುವೆಯ ಗುಡ್ ನ್ಯೂಸ್‌ಗಾಗಿ ಕಾಯ್ತಿರುವ ಫ್ಯಾನ್ಸ್ ಸಿನಿಮಾ ಬಗ್ಗೆ ಸಿಹಿ ಸುದ್ದಿ ಸಿಕ್ಕಿದೆ. 

ಅರುಣ್ ಗೋಪಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ `ಬಾಂದ್ರಾ’ (Bandra Film) ಚಿತ್ರದಲ್ಲಿ ತಮನ್ನಾ, ದಿಲೀಪ್‌ಗೆ (Actor Dileep)  ನಾಯಕಿಯಾಗುವ ಮೂಲಕ ಮಾಲಿವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ. ದಿಲೀಪ್‌ಗೆ ಜೋಡಿಯಾಗಿ ರಾಜಕುಮಾರಿ ಕಿಂಡ ಪಾತ್ರದಲ್ಲಿ ಮಿಲ್ಕಿ ಬ್ಯೂಟಿ ಮಿಂಚಲಿದ್ದಾರೆ. ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ.

ವಿಭಿನ್ನ ಕಥೆಯ ಮೂಲಕ ತಮನ್ನಾ ಮಾಲಿವುಡ್‌ಗೆ  (Mollywood) ಎಂಟ್ರಿ ಕೊಡ್ತಿದ್ದಾರೆ. ಈ ಚಿತ್ರದಿಂದ ನಟಿ ಮಲಯಾಳಂ ಪ್ರೇಕ್ಷಕರ ಮನ ಗೆಲ್ಲುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ