ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲಪಟ್ನೂರು ಸೊಸೈಟಿ ದರೋಡೆ ಯತ್ನ - ಆರೋಪಿ ಸೆರೆ

Twitter
Facebook
LinkedIn
WhatsApp
ವಿಟ್ಲಪಟ್ನೂರು ಸೊಸೈಟಿ ದರೋಡೆ ಯತ್ನ - ಆರೋಪಿ ಸೆರೆ

ವಿಟ್ಲ, ಜ 28 : ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಶಟರ್‌ ತುಂಡರಿಸಿ ದರೋಡೆಗೆ ಯತ್ನಿಸಿದ ಆರೋಪಿಗಳ ಪೈಕಿ ಓರ್ವನನ್ನು ವಾಹನ ಸಹಿತವಾಗಿ ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಾರೆಬೆಟ್ಟು ನಿವಾಸಿ ಟಿ.ಕೆ. ಅಬ್ದುಲ್‌ ಸಲಾಂ (37) ಬಂಧಿತ ಆರೋಪಿ. ನ. 23ರಂದು ಬೈಕ್‌ ಹಾಗೂ ಕಾರಿನಲ್ಲಿ ಆಗಮಿಸಿ ವಿಟ್ಲಪಟ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಮುಖ್ಯ ಶಟರ್‌ ಅನ್ನು ಗ್ಯಾಸ್‌ ಕಟ್ಟರ್‌ ನಿಂದ ತುಂಡರಿಸಿ ದರೋಡೆಗೆ ವಿಫ‌ಲಯತ್ನ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೊಂಡ ವಿಟ್ಲ ಪೊಲೀಸರ ತಂಡ ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಝೈಲೋ ಕಾರು ಬಳಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಅದನ್ನು ವಶಕ್ಕೆ ಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ