ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದೇಶದಲ್ಲಿ ಬೆಳೆಯುವ ಹಣ್ಣುಗಳನ್ನು ನಾವು ಬೆಳೆಯಬಹುದು!

Twitter
Facebook
LinkedIn
WhatsApp
ವಿದೇಶದಲ್ಲಿ ಬೆಳೆಯುವ ಹಣ್ಣುಗಳನ್ನು ನಾವು ಬೆಳೆಯಬಹುದು!
ಕೃಷಿ: ಕೆಲವೊಂದು ವಿದೇಶಗಳಲ್ಲಿ ಬೆಳೆಯುವ ಹಣ್ಣುಗಳನ್ನು ನಾವು ಬೆಳೆಯಬಹುದು. ಇದಕ್ಕೆ ಸ್ಪಷ್ಟ ಉದಾಹರಣೆ ಬ್ರಿಜಿಲಿಯನ್ ಟ್ರೀ ಗ್ರೇಪ್. ಬ್ರೆಜಿಲ್ ದೇಶದಲ್ಲಿ ಹೆಚ್ಚಾಗಿ ಬೆಳೆಯುವ ಈ ಹಣ್ಣನ್ನು ಭಾರತದಲ್ಲಿ ಬೆಳೆಯಬಹುದು. ಯಾಕೆಂದರೆ ಭಾರತದ ಬಹುತೇಕ ಪ್ರದೇಶದ ಹವಾಗುಣ ಈ ಹಣ್ಣಿಗೆ ಬಹಳಷ್ಟು ಹತ್ತಿರವಾಗಿದೆ.

ಕೇರಳದ ಕೊಚ್ಚಿಯಲ್ಲಿರುವ ಐಟಿ ಉದ್ಯೋಗಿಯೊಬ್ಬರು ಈ ಹಣ್ಣನ್ನು ಬೆಳೆಯಲು ಆರಂಭ ಮಾಡಿದ್ದಾರೆ. ಉತ್ತಮ ಫಸಲು ನೀಡಿದ್ದಲ್ಲದೆ ಉತ್ತಮ ಮಾರುಕಟ್ಟೆಯ ಲಭ್ಯವಾದ ಕಾರಣ ತನ್ನ ಕೃಷಿಯನ್ನು ಇನ್ನಷ್ಟು ವಿಸ್ತರಿಸುವ ಯೋಜನೆ ಅವರಲ್ಲಿದೆ. ಅದೇ ರೀತಿ ನಿವೃತ್ತ ವಿಜ್ಞಾನಿ ಕೊಲ್ಲಮ್ ಪ್ರದೇಶದಲ್ಲಿ ಈ ಹಣ್ಣನ್ನು ಬೆಳೆದು ಬಹಳಷ್ಟು ಯಶಸ್ವಿಯಾಗಿದ್ದಾರೆ. ಅವರ ಪ್ರಕಾರ ಭಾರತದ ಬಹುತೇಕ ಪ್ರದೇಶಗಳಲ್ಲಿ ಈ ಹಣ್ಣನ್ನು ಬೆಳೆಯಬಹುದು ಎಂದು ಅಭಿಪ್ರಾಯಪಡುತ್ತಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮಲೆನಾಡು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು