ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯಾರ್ಥಿಗಳ ಬಾಳಲ್ಲಿ ಶಿಕ್ಷಣ ಸಂಸ್ಥೆಗಳ ಎಡವಟ್ಟು- ಫಲಿತಾಂಶ ಪ್ರಕಟ ವಿಳಂಬ, ವಿದ್ಯಾರ್ಥಿಗಳಿಗೆ ಆತಂಕ

Twitter
Facebook
LinkedIn
WhatsApp
Murder title 1

ರಾಯಚೂರು: ಗುಲ್ಬರ್ಗಾ ವಿಶ್ವವಿದ್ಯಾಲಯ (Gulbarga University) ಸದಾ ಎಡವಟ್ಟುಗಳನ್ನ ಮಾಡುವುದರಲ್ಲಿ ಎತ್ತಿದ ಕೈ ಅನ್ನೊದನ್ನ ಮತ್ತೊಮ್ಮೆ ಸಾಬೀತು ಮಾಡಿದೆ. ಪದವಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸುವುದರಲ್ಲಿ ವಿಳಂಬ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ನಡೆಸಿದೆ.

ಮೆರಿಟ್ (Merit) ಆಧಾರದಲ್ಲಿ ಸರ್ಕಾರಿ ಸೀಟ್ ಪಡೆದರೆ 30 ಸಾವಿರದಲ್ಲಿ ಬಿಎಡ್ ಮುಗಿಯುತ್ತದೆ. ಆದರೆ ಪೇಮೆಂಟ್ ಸೀಟ್ ಪಡೆಯಬೇಕೆಂದರೆ ಪ್ರತೀ ವರ್ಷ 70 ರಿಂದ 80 ಸಾವಿರ ಭರಿಸಬೇಕು. ಉತ್ತಮ ಅಂಕಗಳನ್ನು ಪಡೆದು ಪೇಮೆಂಟ್ ಸೀಟ್ ಪಡೆಯಬೇಕಾದ ಪರಸ್ಥಿತಿಯನ್ನ ಸಾಕಷ್ಟು ಬಡ ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಧಾರವಾಡ, ಮೈಸೂರು, ವಿಜಯನಗರ, ಬಿಜಾಪುರ ಸೇರಿ ಬಹುತೇಕ ಎಲ್ಲಾ ವಿಶ್ವವಿದ್ಯಾಲಯಗಳು ನವೆಂಬರ್, ಡಿಸೆಂಬರ್ ನಲ್ಲೆ ಫಲಿತಾಂಶ ಪ್ರಕಟಿಸಿವೆ. ಹೀಗಾಗಿ ಬೇರೆ ವಿವಿ ವಿದ್ಯಾರ್ಥಿಗಳಿಗೆ ಬಿಎಡ್ ಸೀಟ್ ಸಿಗುತ್ತಿದೆ. ಸ್ವತಃ ಗುಲ್ಬರ್ಗಾ ವಿವಿ ವಿದ್ಯಾರ್ಥಿಗಳಿಗೆ ಅವರ ವಿವಿ ವ್ಯಾಪ್ತಿಯಲ್ಲೂ ಸೀಟ್ ಸಿಗುತ್ತಿಲ್ಲ.

ದಾಖಲಾತಿ ಪರಿಶೀಲನೆಗೆ ಮತ್ತೊಮ್ಮೆ ಅವಕಾಶ ಕೊಡಬೇಕು. ಮೆರಿಟ್ ಆಧಾರದ ಮೇಲೆ ಸೀಟ್ ನೀಡಬೇಕು ಅಂತ ಬಿಎಡ್ ಆಕಾಂಕ್ಷಿ ವಿದ್ಯಾರ್ಥಿಗಳು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಕನಿಷ್ಠ ಈಗಲಾದ್ರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ