ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನಪರಿಷತ್ ಸ್ಥಾನಕ್ಕೆ ಐವನ್ ಡಿಸೋಜ, ಮಂಜುನಾಥ ಭಂಡಾರಿ ಹೆಸರು ಮುಂಚೂಣಿಯಲ್ಲಿ. ರಮಾನಾಥ ರೈ ನಿರಾಸಕ್ತಿ.

Twitter
Facebook
LinkedIn
WhatsApp
ವಿಧಾನಪರಿಷತ್ ಸ್ಥಾನಕ್ಕೆ ಐವನ್ ಡಿಸೋಜ, ಮಂಜುನಾಥ ಭಂಡಾರಿ ಹೆಸರು ಮುಂಚೂಣಿಯಲ್ಲಿ. ರಮಾನಾಥ ರೈ ನಿರಾಸಕ್ತಿ.

ಮಂಗಳೂರು: ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿಯವರ ಕಾಲಾವಧಿ ಡಿಸೆಂಬರ್ ತಿಂಗಳಲ್ಲಿ ಕೊನೆಯಾಗಲಿದೆ. ಈ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಮಂಜುನಾಥ ಭಂಡಾರಿ, ಐವನ್ ಡಿಸೋಜ ಹೆಸರು ಮುಂಚೂಣಿಯಲ್ಲಿದೆ ಎಂದು ತಿಳಿದುಬಂದಿದೆ.

ಮಾಜಿ ಸಚಿವ ರಮಾನಾಥ ರೈ ಅವರಿಗೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು ಸ್ಪರ್ಧಿಸಲು ಒತ್ತಡ ಹಾಕುತ್ತಿದ್ದರು, ಈ ಬಗ್ಗೆ ರಮಾನಾಥ ರೈ ಅವರು ಆಸಕ್ತರಾಗಿಲ್ಲ ಎಂದು ತಿಳಿದುಬಂದಿದೆ. ರಮಾನಾಥ ರೈಯವರು ಈ ಬಗ್ಗೆ ನಿರಾಸಕ್ತಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಶಶಿಧರ ಹೆಗ್ಡೆ ಹೆಸರುಗಳು ಚಾಲ್ತಿಯಲ್ಲಿವೆ.

ಗ್ರಾಮ ಪಂಚಾಯತ್ ಸದಸ್ಯರು ಮತಚಲಾಯಿಸುವ ಅಧಿಕಾರ ಈ ಸ್ಥಾನಕ್ಕೆ ಹೊಂದಿದ್ದಾರೆ. ಆದರೆ ಅಂಕಿ-ಅಂಶಗಳ ಪ್ರಕಾರ ಇಡೀ ಕರಾವಳಿಯಲ್ಲಿ ಅತಿ ಹೆಚ್ಚು ಗ್ರಾಮ ಪಂಚಾಯಿತಿ ಸದಸ್ಯರು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಇದ್ದಾರೆ. ಈ ಅಂಶವನ್ನು ಆಧಾರವಾಗಿಟ್ಟುಕೊಂಡು , ಮಾಜಿ ಸಚಿವ ರಮಾನಾಥ ರೈ ಅವರಿಗೆ ಕೆಲವರು ಒತ್ತಡ ಹಾಕುತ್ತಿದ್ದಾರೆ. ಆದರೆ ಅವರು ಸ್ಪರ್ಧೆಗೆ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಒಂದು ಸ್ಥಾನ ಬಿಜೆಪಿ ಸುಲಭವಾಗಿ ಗೆಲ್ಲಲಿದೆ. ಇನ್ನೊಂದು ಸ್ಥಾನಕ್ಕೆ ಪೈಪೋಟಿ ಏರ್ಪಡಲಿದೆ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು