ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಭಿನ್ನ ಹೇಳಿಕೆ ನೀಡಿದ ಬಿಎಸ್ ವೈ. ಯಾವಾಗ ರಾಜೀನಾಮೆ ಕೊಡಬೇಕೋ , ಅವಾಗ ರಾಜೀನಾಮೆ ನೀಡುವೆ ಎಂದ ಯಡಿಯೂರಪ್ಪ.

Twitter
Facebook
LinkedIn
WhatsApp
ವಿಭಿನ್ನ ಹೇಳಿಕೆ ನೀಡಿದ ಬಿಎಸ್ ವೈ. ಯಾವಾಗ ರಾಜೀನಾಮೆ ಕೊಡಬೇಕೋ , ಅವಾಗ ರಾಜೀನಾಮೆ ನೀಡುವೆ ಎಂದ ಯಡಿಯೂರಪ್ಪ

ಬೆಂಗಳೂರು :  ಕಾವೇರಿ ನಿವಾಸದ ಬಳಿ ಮಾಧ್ಯಮದವರ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಇದುವರೆಗೂ ಹೈಕಮಾಂಡ್ ನಿಂದ ಯಾವುದೇ ರೀತಿಯ ಸಂದೇಶ ಬಂದಿಲ್ಲ. ಇಂದು ಸರ್ಕಾರ ಎರಡು ವರ್ಷ ಪೂರೈಸಿದ ಕಾರ್ಯಕ್ರಮ ಇದೆ. ಎರಡು ವರ್ಷದ ಸಾಧನೆ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.
ಪತ್ರಕರ್ತರ ರಾಜೀನಾಮೆ ಪ್ರಶ್ನಗೆ ಉತ್ತರಿಸಿದ ಮುಖ್ಯಮಂತ್ರಿ ಯವರುವನಾನು ಯಾವಾಗ ರಾಜೀನಾಮೆ ಕೊಡಬೇಕು ಅಂತ ಇರುತ್ತೋ ಆಗ ಕೊಡ್ತೇನೆ ಎಂದು ಹೇಳಿದರು. ಸಂದೇಶ ಬರಲಿದೆ ಅನ್ನೋ ವಿಶ್ವಾಸ ಇದೆ. ನಾಳೆ ಕಾರ್ಯಕ್ರಮ ನಿಶ್ಚಯವಾಗಿದೆ, ಅದನ್ನು ಮಾಡುತ್ತೇನೆ. ಯಾವುದೇ ಗೊಂದಲ ಇಲ್ಲ. ಸಂದೇಶ ಬರದಿದ್ರೆ ಇಂದು ತೀರ್ಮಾನ ಕೈಗೊಳ್ಳುತ್ತೇನೆ. 

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು