ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಮಾನ ಉತ್ಪಾದಿಸುವ ಬಹುದೊಡ್ಡ ಕಂಪನಿ ಬೋಯಿಂಗ್!

Twitter
Facebook
LinkedIn
WhatsApp
ವಿಮಾನ ಉತ್ಪಾದಿಸುವ ಬಹುದೊಡ್ಡ ಕಂಪನಿ ಬೋಯಿಂಗ್!

ವಿಶ್ವದಲ್ಲಿ ವಿಮಾನ ಉತ್ಪಾದಿಸುವ ಬಹುದೊಡ್ಡ ಕಂಪನಿ ಬೋಯಿಂಗ್. 1916 ರಲ್ಲಿ ಆರಂಭವಾದ ಇದು ವಿಶ್ವದಲ್ಲಿ ಅತಿ ಹೆಚ್ಚು ವಿಮಾನಗಳನ್ನು ಉತ್ಪಾದಿಸಿದ ಸಂಸ್ಥೆ.ಅಮೆರಿಕದ ಚಿಕಾಗೋದಲ್ಲಿ ತನ್ನ ಮುಖ್ಯ ಸ್ಥಳವನ್ನು ಹೊಂದಿರುವ ಇದು ವಿಶ್ವದ ಎಲ್ಲಾ ರಾಷ್ಟ್ರಗಳಿಗೂ ವಿಮಾನಗಳನ್ನು ಮಾರಾಟಮಾಡುತ್ತದೆ.

ಸುಮಾರು 30 ಸಾವಿರದಷ್ಟು ಉದ್ಯೋಗಿಗಳನ್ನು ಹೊಂದಿರುವ ಈ ಸಂಸ್ಥೆ ಎಲ್ಲ ವಿಮಾನ ಉತ್ಪಾದಿಸುವ ಸಂಸ್ಥೆಗಳಿಂದ ಮುಂಚೂಣಿಯಲ್ಲಿ ನಿಂತಿದೆ. ಬೋಯಿಂಗ್ ಸೆವೆನ್ 747,767 ಈಗ ಉತ್ಪಾದಿಸಲಾಗುತ್ತಿರುವ ಪ್ರಮುಖ ವಿಮಾನ ಗಳಾಗಿವೆ. ಭಾರತ ದೇಶದಲ್ಲಿ ಅತಿ ಹೆಚ್ಚು ವಿಮಾನಗಳನ್ನು ಬೋಯಿಂಗ್ ವಿಮಾನಗಳನ್ನು ಬಳಸಲಾಗುತ್ತಿದೆ.

ಜನರ ಸಾಗಾಟದ ವಿಮಾನಗಳಲ್ಲಿ ಬೋಯಿಂಗ್ ಅತ್ಯುತ್ತಮ ಕ್ಷಮತೆಯ ವಿಮಾನ ಎಂದು ಹೆಸರಿಗೆ ಪಾತ್ರವಾಗಿದೆ. ಬಹುತೇಕ ವಿಶ್ವದ ಎಲ್ಲ ರಾಷ್ಟ್ರಗಳಿಗೂ ಬೋಯಿಂಗ್ ತನ್ನ ವಿಮಾನಗಳನ್ನು ಪೂರೈಸಿದೆ. ಹೆಚ್ಚಾಗಿ ಯುರೋಪಿನ ರಾಷ್ಟ್ರಗಳು ಬೋಯಿಂಗ್ ವಿಮಾನ ಗಳನ್ನು ಬಳಸುತ್ತವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು