ಬುಧವಾರ, ಫೆಬ್ರವರಿ 28, 2024
ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!-ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ-ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!-ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಗೆ ಸರ್ಕಾರ ಆದೇಶ; ಹೇಗಿದೆ ಪರಿಷ್ಕೃತ ದರ?-ಮಂಗಳೂರು : ಖಾಸಗಿ ಬಸ್ ಸಾರಿಗೆ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.!-RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!-Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!-ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!-ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!-ಬಿಸಿ ರೋಡು ಸೇರಿ ದಕ್ಷಿಣ ಕನ್ನಡದ ಹಲವು ನೋಂದಾವಣಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ. ವಾರಗಟ್ಟಲೆ ಹೈರಾಣದ ನಾಗರಿಕರು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿರಾಜಪೇಟೆಯಲ್ಲಿ ಪೊಲೀಸರ ಹಲ್ಲೆಯಿಂದ ರಾಯ್ ಡಿಸೋಜಾ ಸಾವು-8 ಪೊಲೀಸರ ಅಮಾನತು.

Twitter
Facebook
LinkedIn
WhatsApp
ವಿರಾಜಪೇಟೆಯಲ್ಲಿ ಪೊಲೀಸರ ಹಲ್ಲೆಯಿಂದ ರಾಯ್ ಡಿಸೋಜಾ ಸಾವು-8 ಪೊಲೀಸರ ಅಮಾನತು.

ಮಡಿಕೇರಿ: ಕೊಡಗು‌ ಜಿಲ್ಲೆಯ ವಿರಾಜಪೇಟೆಯಲ್ಲಿ ಪೊಲೀಸ್ ಹಲ್ಲೆಯಿಂದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮದುಕರ್ ಪವಾರ್ ಆದೇಶ ಹೊರಡಿಸಿದ್ದಾರೆ.

ಕಳೆದ ಬುಧವಾರ ರಾತ್ರಿ ಮಾನಸಿಕ‌ ಅಸ್ವಸ್ಥ ರಾಯ್ ಡಿಸೋಜ (50) ಎಂಬವರು ಕೈಯಲ್ಲಿ ಕತ್ತಿ ಹಿಡಿದು ರಾತ್ರಿ ವೇಳೆಯಲ್ಲಿ ಸಂಚರಿಸಿದ್ದಾರೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯ್ ಅವರನ್ನು ಠಾಣೆಗೆ ಕರೆದೊಯ್ದು ಪೊಲೀಸರು ಹಲ್ಲೆ ಮಾಡಿದ್ದರು. ಘಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ರಾಯ್ ಶನಿವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದರು. ಘಟನೆಗೆ ಸಂಬಂಧಿಸಿದಂತೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದಲ್ಲದೆ, ಸೂಕ್ತ ತನಿಖೆಗೆ ಕುಟುಂಬಸ್ಥರು ಹಾಗೂ ಕ್ರೈಸ್ತ ಸಂಘಟನೆ ಮತ್ತು ವಿವಿಧ ಪಕ್ಷಗಳ ಮುಖಂಡರು ಆಗ್ರಹಿಸಿದ್ದರು.
ಪೊಲೀಸರು ರಾಯ್ ಡಿಸೋಜಾ ಮಾನಸಿಕ ಅಸ್ವಸ್ಥ ಎಂದಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಐಜಿಪಿ, ಇಬ್ಬರು ಹೆಡ್ ಕಾನ್‌ಸ್ಟೇಬಲ್ ಸೇರಿದಂತೆ 8 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಳೆದ ಒಂದು ವಾರದಿಂದ ಬಂಟ್ವಾಳ ಸಬ್ ರಿಜಿಸ್ಟರ್ ಕೇಂದ್ರದಲ್ಲಿ ಹಲವಾರು ದಾಖಲ ಪತ್ರಗಳ ರಿಜಿಸ್ಟ್ರೇಷನ್ ಆಗದೆ ನಾಗರಿಕರು ಪರದಾಡುತ್ತಿದ್ದಾರೆ ಎಂಬ ಮಾಹಿತಿ ಮಾಧ್ಯಮಕ್ಕೆ ಲಭ್ಯವಾಗಿದೆ.

ಬಿಸಿ ರೋಡು ಸೇರಿ ದಕ್ಷಿಣ ಕನ್ನಡದ ಹಲವು ನೋಂದಾವಣಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ. ವಾರಗಟ್ಟಲೆ ಹೈರಾಣದ ನಾಗರಿಕರು

ಬಿಸಿ ರೋಡು ಸೇರಿ ದಕ್ಷಿಣ ಕನ್ನಡದ ಹಲವು ನೋಂದಾವಣಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ. ವಾರಗಟ್ಟಲೆ ಹೈರಾಣದ ನಾಗರಿಕರು Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಹಲವಾರು ಸಬ್ ರಿಜಿಸ್ಟರ್ ಗಳಲ್ಲಿ ಕಳೆದ

ಅಂಕಣ

Vicky and team's reels

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ Reels Viral!

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ ರೀಲ್ಸ್ ವೈರಲ್! Twitter Facebook LinkedIn WhatsApp ನಾನು ನಂದಿನಿ ಖ್ಯಾತಿಯ ವಿಕ್ಕಿ ಆ್ಯಂಡ್​ ಟೀಮ್​! ಇದಾಗಲೇ ಹಲವಾರು ರೀಲ್ಸ್​ಗಳನ್ನು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು