ಶುಕ್ರವಾರ, ಜೂನ್ 9, 2023
ಅಜ್ಜಿಯನ್ನು ಕೊಲೆ ಮಾಡಿ ಶವ ಸುಟ್ಟ ಪ್ರಕರಣ: ಮೊಮ್ಮಗನ ಬಂಧನ-ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ-ಬಾಬಾಬುಡನಗಿರಿಯಲ್ಲಿ ಶೌಚಾಲಯ ಸಮಸ್ಯೆ; ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ-ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿವಾಹಿತ ಮಹಿಳೆ ಜತೆ ಲವ್ವಿಡವ್ವಿ, ಯುವಕ ಬರ್ಬರ ಹತ್ಯೆ!

Twitter
Facebook
LinkedIn
WhatsApp
Ravi Bopara 3 5

ಬೆಂಗಳೂರು: ಮಹಿಳೆ ಜತೆ ಅಕ್ರಮ ಸಂಬಂಧ (illicit relationship)ಹೊಂದಿದ್ದ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ(Bengaluru rural district) ದೇವನಹಳ್ಳಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರದೀಪ್(27) ಕೊಲೆಯಾದ ಯುವಕ. ಈತ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಈ ವಿಷಯ ಮಹಿಳೆಯ ಗಂಡನಿಗೆ ತಿಳಿದಿದ್ದು, ಬಳಿಕ ಇದೇ ವಿಚಾರವಾಗಿ ಪೊಲೀಸರ ಸಮುನ್ನಖದಲ್ಲಿ ರಾಜೀ ಪಂಚಾಯಿತಿ ಮಾಡಲಾಗಿತ್ತು ಬುದ್ಧಿವಾದ ಹೇಳಿದ ನಂತರವೂ ಇಬ್ಬರ ಅಕ್ರಮ ಸಂಬಂಧ ಮುಂದುವರಿಸಿದ್ದರು. ಇದೇ ಸಿಟ್ಟಿನಿಂದ ಪ್ರದೀಪ್​ನನ್ನು ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ (ಮೇ 25) ತಡರಾತ್ರಿ ಮಾತುಕತೆ ನಡೆಸುವುದಕ್ಕೆ ಕರೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಿಳೆ ಪತಿ ವೆಂಕಟೇಶ್ ಹಾಗೂ ಕೋಳಿ ನಾಗೇಶ್​ ಕೊಲೆ ಮಾಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.

ಮಾತುಕತೆಗೆಂದು ಕರೆದು ಕೊಚ್ಚಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಬಳಿಕ ರಕ್ತದ ಮಡುವಿನಲ್ಲೇ ಯುವಕ ಪ್ರದೀಪ್ ಒಂದು ಕಿಲೋ ಮೀಟರ್ ವರೆಗೂ ಓಡಿ ಹೊಗಿದ್ದಾನೆ. ಆದರೂ ಬಿಡದೇ ಆತನನ್ನು ಹಿಂಬಾಲಿಸಿ ಅಟ್ಟಾಡಿಸಿಕೊಂಡು ಹೋಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಕೆ ಕೈಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ