ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶಾಲಾ ಗಾಣಿಗ ಕೊಲೆ ಪ್ರಕರಣ-- ಆರೋಪಿ 10 ದಿನ ಪೊಲೀಸ್ ಕಸ್ಟಡಿಗೆ.

Twitter
Facebook
LinkedIn
WhatsApp
ವಿಶಾಲಾ ಗಾಣಿಗ ಕೊಲೆ ಪ್ರಕರಣ– ಆರೋಪಿ 10 ದಿನ ಪೊಲೀಸ್ ಕಸ್ಟಡಿಗೆ.

ಉಡುಪಿ: ಉಪ್ಪಿನಕೋಟೆಯ ಅಪಾರ್ಟ್ಮೆಂಟ್ ನಲ್ಲಿ ಜು.12ರಂದು ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳದ ಗಡಿಯಲ್ಲಿ ಬಂಧಿಸಿ ಕರೆತಂದ ಆರೋಪಿ ಸ್ವಾಮಿನಾಥ ನಿಶಾದ (38)ನನ್ನು ಪೊಲೀಸರು ಗುರುವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಹೆಚ್ಚಿನ ವಿಚಾರಣೆ ಸಲುವಾಗಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಸ್ವಾಮಿನಾಥ ಉತ್ತರ ಪ್ರದೇಶದ ಗೋರಕ್ ಪುರ ಜಿಲ್ಲೆಯ ಚಾರ್ಪನ್ ಬಹುರಾಗ್ ಗ್ರಾಮದ ನಿವಾಸಿಯಾಗಿದ್ದು ಪೊಲೀಸರು ಈತನನ್ನು ಬಂಧಿಸಿದ್ದರು.
ಪತ್ನಿ ಕೊಲೆಗೆ ಸಂಚು ರೂಪಿಸಿದ್ದ ಸೂತ್ರದಾರ ರಾಮಕೃಷ್ಣ ಗಾಣಿಗ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ. ಇಬ್ಬರು ಬಾಡಿಗೆ ಹಂತಕರು ಈ ಕೃತ್ಯದ ನಡೆಸಿದ್ದು ತಲೆ ಮರೆಸಿಕೊಂಡಿರುವ ಇನ್ನೋರ್ವ ಆರೋಪಿಯ ಕುರಿತು ಮಹತ್ವದ ಸುಳಿವು ಲಭ್ಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈಗಾಗಲೇ ಈತನ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು