ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಉಡುಪಿ: ವಿಶಾಲ ಗಾಣಿಗ (35) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಆಕೆಯ ಪತಿ ಬೀಜೂರು ಚಾರುಕೊಡ್ಲು ನಿವಾಸಿ ರಾಮಕೃಷ್ಣ ಗಾಣಿಗ ಎಂಬವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕುಮ್ರಗೋಡು ಗ್ರಾಮದಲ್ಲಿರುವ ಫ್ಲ್ಯಾಟ್‌ನಲ್ಲಿ ನಡೆದಿರುವ ಪತ್ನಿಯ ಕೊಲೆಯ ನಂತರ ದುಬೈಯಿಂದ ಊರಿಗೆ ಬಂದಿದ್ದ ರಾಮಕೃಷ್ಣ ಅವರನ್ನು ಪೊಲೀಸರು ಎರಡು ಮೂರು ಬಾರಿ ವಿಚಾರಣೆ ನಡೆಸಿದ್ದರು. ಇದೀಗ ಸಂಶಯದ ಮೇರೆಗೆ ಕೆಲವೊಂದು ಮಾಹಿತಿಗಾಗಿ ರಾಮಕೃಷ್ಣ ಅವರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಅಧಿಕೃತ ಮೂಲಗಳಿಂದ ಲಭ್ಯವಾಗಿದೆ.
ಸುಪಾರಿ ನೀಡಿ ವಿಶಾಲ ಗಾಣಿಗ ಅವರನ್ನು ಕೊಲೆಗೈದಿರುವ ಸಂಶಯ ವ್ಯಕ್ತವಾಗಿದೆ. ಈ ಸಂಬಂಧ ಇಬ್ಬರು ಸುಪಾರಿ ಕಿಲ್ಲರ್‌ಗಳನ್ನು ಪೊಲೀಸರು ಹೊರ ರಾಜ್ಯದಲ್ಲಿ ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್